ಸಿದ್ದರಾಮಯ್ಯ ಸರ್ಕಾರದಿಂದ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್‌ ಗಿಫ್ಟ್‌!

newsics.com/ನ್ಯೂಸಿಕ್ಸ್ ಬೆಂಗಳೂರು: ಕರ್ನಾಟಕದ ರಾಜ್ಯ ಸರ್ಕಾರಿ ನೌಕರರಿಗೆ ಶೇ. 1.50 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1, 2026ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯ ದರಗಳನ್ನು ಹೆಚ್ಚಳ ಮಾಡಿ ಆದೇಶ ಮಾಡಿದೆ. ಪ್ರಸ್ತುತ ಮೂಲ ವೇತನದ ಶೇ.14.25 ರಿಂದ ಶೇ.15.75 ಗೆ ಪರಿಷ್ಕರಿಸಿ ಡಿಎ … Continue reading ಸಿದ್ದರಾಮಯ್ಯ ಸರ್ಕಾರದಿಂದ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್‌ ಗಿಫ್ಟ್‌!