ದೆವ್ವ ಬಿಡಿಸುವ ನೆಪದಲ್ಲಿ ಮಗುವಿನ ಮೇಲೆ ಹಲ್ಲೆ; ವೈರಲ್ ವಿಡಿಯೋ ನೋಡಿ
ದೆವ್ವ ಬಿಡಿಸುವ ನೆಪದಲ್ಲಿ ವೃದ್ಧನೊಬ್ಬ ಪುಟ್ಟ ಮಗುವಿನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ. ಈ ಸಂಬಂಧ ವಿಡಿಯೋವೊಂದು ವೈರಲ್ ಆಗಿದೆ. ಇನ್ನ ವೈರಲ್ ಆಗಿರುವ ವಿಡಿಯೋದಲ್ಲಿ ವೃದ್ಧನೊಬ್ಬ ಮಗುವಿನ ಕಾಲನ್ನು ಹಿಡಿದು ಗಾಳಿಯಲ್ಲಿ ಸುತ್ತಿಸುತ್ತಿರುವುದನ್ನು ಕಾಣಬಹುದು. ಅಷ್ಟಕ್ಕೇ ನಿಲ್ಲದ ಈ ವ್ಯಕ್ತಿ, ನೆಲದ ಮೇಲೆ ಮಲಗಿರುವ ಮಗುವಿನ ಎದೆಯ ಮೇಲೆ ಕಾಲಿಟ್ಟು ತುಳಿಯುವ ಮೂಲಕ ಕ್ರೌರ್ಯ ಮೆರೆದಿದ್ದಾನೆ. ಮಗು ಪ್ರತಿಬಾರಿಯೂ ಏಳಲು ಪ್ರಯತ್ನಿಸಿದಾಗಲೆಲ್ಲಾ ವೃದ್ಧ ಆ ಮಗುವನ್ನು ಕಾಲಿನಲ್ಲಿ ಒದ್ದು ಕೆಳಕ್ಕೆ ತಳ್ಳುತ್ತಿದ್ದಾನೆ. ಅಸಹಾಯಕ ಮಗು ಆತನಿಂದ … Continue reading ದೆವ್ವ ಬಿಡಿಸುವ ನೆಪದಲ್ಲಿ ಮಗುವಿನ ಮೇಲೆ ಹಲ್ಲೆ; ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed