Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Two kids burnt alive ಅಗ್ನಿ ಅವಘಡ: ಇಬ್ಬರು‌ ಬಾಲಕರು ಸಜೀವ ದಹನ
ಕರ್ನಾಟಕಪ್ರಮುಖ

Two kids burnt alive ಅಗ್ನಿ ಅವಘಡ: ಇಬ್ಬರು‌ ಬಾಲಕರು ಸಜೀವ ದಹನ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ನಗರದ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾರಾಯಣಪುರದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಇಬ್ಬರು ಎಳೆಹಸುಳೆಗಳು ಬೆಂಕಿಗೆ ಆಹುತಿಯಾಗಿರುವ ಮನಕಲಕುವ ಘಟನೆ ನಡೆದಿದೆ.

ಕೂಲಿ ಕೆಲಸಕ್ಕಾಗಿ ನಗರಕ್ಕೆ ಬಂದಿದ್ದ ಕುಟುಂಬವೊಂದು ನಾರಾಯಣಪುರದಲ್ಲಿ ಶೆಡ್ ಹಾಕಿಕೊಂಡು ವಾಸವಿತ್ತು.

ಐದು ವರ್ಷದ ಅರ್ಜುನ ಹಾಗೂ ಮೂರು ವರ್ಷದ ಆಶಾ ಮೃತಪಟ್ಟ ದುರ್ದೈವಿಗಳು. ಇಂದು ಪೋಷಕರು ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ, ಅಜ್ಜಿ ಮಕ್ಕಳನ್ನು ಶೆಡ್‌ನಲ್ಲಿ ಬಿಟ್ಟು ಸ್ವಲ್ಪ ದೂರ ಹೊರಗಡೆ ಹೋಗಿದ್ದರು. ಈ ವೇಳೆ ಅನಿರೀಕ್ಷಿತವಾಗಿ ಶೆಡ್‌ಗೆ ಬೆಂಕಿ ಹೊತ್ತಿಕೊಂಡಿದೆ.

ಸಜೀವ ದಹನ: ಕ್ಷಣಾರ್ಧದಲ್ಲಿ ಬೆಂಕಿ ಇಡೀ ಶೆಡ್ ಅನ್ನು ಆವರಿಸಿಕೊಂಡಿದ್ದರಿಂದ ಒಳಗೆ ಮಲಗಿದ್ದ ಮಕ್ಕಳಿಗೆ ಹೊರಬರಲು ಸಾಧ್ಯವಾಗದೆ ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮಕ್ಕಳ ಕಿರುಚಾಟ ಕೇಳಿ ಸ್ಥಳೀಯರು ಓಡಿ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಅಷ್ಟರಲ್ಲೇ ಎಲ್ಲವೂ ಸುಟ್ಟು ಭಸ್ಮವಾಗಿತ್ತು.

ಸ್ಥಳಕ್ಕೆ ಪೊಲೀಸರ ಭೇಟಿ: ಘಟನಾ ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಕಿ ತಗುಲಲು ನಿಖರ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ ಕೆಲಸಕ್ಕೆ ಹೋಗಿದ್ದ ಪೋಷಕರು ಅಕ್ಷರಶಃ ಬೀದಿಗೆ ಬಿದ್ದಿದ್ದು, ಮಕ್ಕಳನ್ನು ಕಳೆದುಕೊಂಡು ಅವರ ಆಕ್ರಂದನ ಮುಗಿಲು ಮುಟ್ಟಿದೆ.

TAGGED:Fire accident: Two boys burnt alive
Share This Article
Facebook Twitter Copy Link Print
Previous Article ಮೋದಿ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಕೇಸ್; ಹಿರಿಯ ಅಧಿಕಾರಿಗಳ ಹೆಸರು ಹೇಳಿದ ಆರೋಪಿ!
Next Article ಒಂದು ವರ್ಷ ಚಿನ್ನ ಖರೀದಿಸದಿದ್ದರೆ ಏನಾಗುತ್ತೆ? ;ಆರ್ಥಿಕತೆಯ ಮೇಲಾಗುವ ಪರಿಣಾಮಗಳೇನು?

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read
ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?