Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮೋದಿ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಕೇಸ್​ಗೆ ತಮಿಳುನಾಡು ಲಿಂಕ್​​?
ಪ್ರಮುಖಮನರಂಜನೆ

ಮೋದಿ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಕೇಸ್​ಗೆ ತಮಿಳುನಾಡು ಲಿಂಕ್​​?

Share
1 Min Read
SHARE

newsics.com/ನ್ಯೂಸಿಕ್ಸ್

ನಿನ್ನೆ ಪ್ರಧಾನಿ ನರೇಂದ್ರ ಮೋದಿ ಸಾಗುವ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಪ್ರಕರಣ ಮತ್ತಷ್ಟು ಗಂಭೀರ ಪಡೆದುಕೊಂಡಿದೆ. ನಿರ್ಜನ ಪ್ರದೇಶವೊಂದರ ಕಾಂಪೌಂಡ್ ಹಿಂಭಾಗದಲ್ಲಿ ಈ ಪೆಟ್ಟಿಗೆ ಸಿಕ್ಕಿದ್ದು, ಸ್ಥಳದಲ್ಲಿ ಸಿಸಿ ಕ್ಯಾಮೆರಾಗಳಿಲ್ಲ.

ಸದ್ಯ ಬೆಂಗಳೂರು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಿಂದ ಸ್ಫೋಟಕಗಳನ್ನು ತಂದು ಇಡಲಾಗಿತ್ತು ಎಂಬ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಪೊಲೀಸ್ ತಂಡವೊಂದು ತಮಿಳುನಾಡಿಗೆ ತೆರಳಿದೆ. ಇನ್ನು ಸಿಸಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಟವರ್ ಲೊಕೇಶನ್‌ಗಳನ್ನು ಪರಿಶೀಲಿಸಲಾಗುತ್ತಿದ್ದು, ಓರ್ವ ವ್ಯಕ್ತಿ ಬಾಕ್ಸ್​ನ್ನು ಇಟ್ಟು ಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕೋರಮಂಗಲ ಪೊಲೀಸರು ಬಂಧಿಸಿರುವ ಲೋಹಿತ್ ಎಂಬಾತನಿಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ ಎನ್ನಲಾಗುತ್ತಿದೆ.

ದೆವ್ವ ಬಿಡಿಸುವ ನೆಪದಲ್ಲಿ ಮಗುವಿನ ಮೇಲೆ ಹಲ್ಲೆ; ವೈರಲ್ ವಿಡಿಯೋ ನೋಡಿ

TAGGED:Gelatin found on Modi Marg
Share This Article
Facebook Twitter Copy Link Print
Previous Article ದೆವ್ವ ಬಿಡಿಸುವ ನೆಪದಲ್ಲಿ ಮಗುವಿನ ಮೇಲೆ ಹಲ್ಲೆ; ವೈರಲ್ ವಿಡಿಯೋ ನೋಡಿ
Next Article ದಳಪತಿ ವಿಜಯ್‌  5 ವರ್ಷ ಸಿಎಂ ಆಗಿ ಕಂಪ್ಲೀಟ್‌ ಮಾಡಲ್ವಾ? ಜ್ಯೋತಿಷಿ ಹೇಳಿದ್ದೇನು?

Popular Posts

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

You Might Also Like

ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?