Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > PM Modi ಮೋದಿ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಪ್ರಕರಣ : ತನಿಖೆಗೆ 4 ತಂಡ ರಚನೆ
ಕರ್ನಾಟಕದೇಶಪ್ರಮುಖ

PM Modi ಮೋದಿ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಪ್ರಕರಣ : ತನಿಖೆಗೆ 4 ತಂಡ ರಚನೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ಬೆಂಗಳೂರಿನ ಹೊರವಲಯದ ಆರ್ಟ್ ಆಫ್ ಲಿವಿಂಗ್‌ನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ಲೋಪ ಉಂಟಾಗಿದ್ದು, ಮೋದಿ ತೆರಳುವ ರಸ್ತೆ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರೋದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.

https://youtube.com/shorts/QmBsVJxCxsg?si=FaYAZtjO3Xv8e1rn

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕಗ್ಗಲೀಪುರ ಪೊಲೀಸರು, ತನಿಖೆಗೆ 4 ತಂಡ ರಚನೆ ಮಾಡಿ ವಿವಿಧ ಆಯಾಮಗಳಲ್ಲಿ ವಿಚಾರಣೆ ಆರಂಭಿಸಿದ್ದಾರೆ.

ಈ ಗಂಭೀರ ಪ್ರಕರಣವನ್ನು ಭೇದಿಸಲು ಕಗ್ಗಲಿಪುರ ಠಾಣೆ ಪೊಲೀಸರು ಆರು ವಿಶೇಷ ತಂಡಗಳನ್ನು ರಚಿಸಿದ್ದು, ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ನಡೆಸುವುದರ ಜೊತೆಗೆ, ಬೆಂಗಳೂರು ದಕ್ಷಿಣ ಮತ್ತು ರಾಮನಗರ ಭಾಗದ ಕ್ವಾರಿಗಳಲ್ಲಿ ಬಳಕೆಯಾಗುವ ಜಿಲೆಟಿನ್ ಕಡ್ಡಿಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಮೋದಿ ಸಂಚಾರಕ್ಕೂ ಹಿಂದಿನ ದಿನವೇ ಬಾಂಬ್ ಸ್ಕ್ವಾಡ್ ತಪಾಸಣೆ ನಡೆದಿತ್ತಾದರೂ ಬೆಳಗಿನ ಜಾವ ಈ ಬಾಕ್ಸ್ ಅನ್ನು ಅಲ್ಲಿ ಇಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

https://www.newsics.com/2026/05/11/us-president-donald-trump-visits-china-after-9-years/

TAGGED:Gelatin stick found on Modi's way: 4 teams formed to investigate
Share This Article
Facebook Twitter Copy Link Print
Previous Article US-China 9 ವರ್ಷಗಳ ನಂತರ ಚೀನಾಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ
Next Article ಸಂತಾನ ಹರಣ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ಎಡವಟ್ಟು : ಬಾಣಂತಿ ಸಾವು,

Popular Posts

Chaturmasya ಚಾತುರ್ಮಾಸ್ಯದಿಂದ ಅಧ್ಯಾತ್ಮ ಮತ್ತು ಆರೋಗ್ಯ ಲಾಭಗಳು

1 Min Read

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read

Devshayani Ekadashi ದೇವಶಯನಿ ಏಕಾದಶಿ: ಶ್ರೀ ವಿಷ್ಣುವಿನ ನಾಲ್ಕು ತಿಂಗಳ ಯೋಗನಿದ್ರೆಯ ರಹಸ್ಯವೇನು?

1 Min Read

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

You Might Also Like

ಕರ್ನಾಟಕಪ್ರಮುಖ

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read
ದೇಶಪ್ರಮುಖ

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read
ದೇಶಪ್ರಮುಖ

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read
ಕರ್ನಾಟಕಪ್ರಮುಖ

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?