ಪ್ರಧಾನಿ ಮೋದಿ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆ: ಬೆಂಗಳೂರಿಗೆ ದೌಡಾಯಿಸಿದ NIA!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಸಂಚರಿಸುತ್ತಿದ್ದ ಮಾರ್ಗದಲ್ಲಿ ಎರಡು ಜೆಲೆಟಿನ್ ಕಡ್ಡಿ ಪತ್ತೆಯಾದ ಬೆಂಗಳೂರಿನ ಹೊರವಲಯದಲ್ಲಿರುವ ಸ್ಥಳಕ್ಕೆ ರಾಷ್ಟ್ರೀಯ ತನಿಖಾ ದಳ ತಂಡವೊಂದು ತೆರಳಿ ಪರಿಶೀಲನೆ ನಡೆಸಿದೆ. ಪ್ರಧಾನಿ ಮೋದಿಯವರ ಬೆಂಗಾವಲು ಪಡೆಯು ಬಳಸಬೇಕಿದ್ದ ಕಗ್ಗಲೀಪುರದ ತಾತಗುಣಿಯ ರಸ್ತೆ ಪಕ್ಕದಲ್ಲೇ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದು, ರಾಷ್ಟ್ರೀಯ ತನಿಖಾ ದಳ ಅಲ್ಲಿಗೆ ತೆರಳಿದೆ. ಸ್ಥಳೀಯ ಪೊಲೀಸರು NIA ತನಿಖೆಗೆ ಸಹಾಯ ನೆರವಾಗುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಎಎನ್ ಐ ಸುದ್ದಿಸಂಸ್ಥೆ ತಿಳಿಸಿದೆ. ಎರಡು ಜೆಲೆಟಿನ್ ಕಡ್ಡಿಗಳಿದ್ದ ಪ್ಯಾಕೇಟ್ ಭಾನುವಾರ … Continue reading ಪ್ರಧಾನಿ ಮೋದಿ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆ: ಬೆಂಗಳೂರಿಗೆ ದೌಡಾಯಿಸಿದ NIA!