Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Kukke Subramanya Temple ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ 167.89 ಕೋಟಿ ರೂ. ಆದಾಯ; ರಾಜ್ಯದ ಅತೀ ಶ್ರೀಮಂತ ದೇಗುಲ ಎನ್ನುವ ಗರಿ!
Uncategorized

Kukke Subramanya Temple ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ 167.89 ಕೋಟಿ ರೂ. ಆದಾಯ; ರಾಜ್ಯದ ಅತೀ ಶ್ರೀಮಂತ ದೇಗುಲ ಎನ್ನುವ ಗರಿ!

Share
1 Min Read
SHARE

newsics.com/ನ್ಯೂಸಿಕ್ಸ್

ದಕ್ಷಿಣ ಕನ್ನಡ: ಕರ್ನಾಟಕದ ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಈ ಬಾರಿ ಮತ್ತೆ ಹೆಚ್ಚಳವಾಗಿದೆ. 2025- 26 ನೇ ಸಾಲಿನ ಆರ್ಥಿಕ ವರ್ಷದಲ್ಲಿ 167.89 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಗಳಿಸಿದೆ. ಆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ರಾಜ್ಯದ ಶ್ರೀಮಂತ ದೇವಸ್ಥಾನ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ.

https://youtube.com/shorts/QmBsVJxCxsg?si=FaYAZtjO3Xv8e1rn

ವರ್ಷದಿಂದ ವರ್ಷಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರಿ ಹೆಚ್ಚಳವಾಗುತ್ತಿದೆ. ಈ ಬಾರಿ ಕೂಡ ವಾರ್ಷಿಕ ಆದಾಯದಲ್ಲಿ ಏರಿಕೆಯಿಂದಾಗಿ ಮತ್ತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತನ್ನ ಪ್ರಥಮ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.

2025ರ ಏಪ್ರಿಲ್ 1ರಿಂದ 2026ರ ಮಾರ್ಚ್ 31ರವರೆಗೆ ಗುತ್ತಿಗೆಗಳಿಂದ 2.53 ಕೋಟಿ ರೂ.,ಧಾನ್ಯಗಳ ಇಳುವರಿ ಮತ್ತು ತೋಟದ ಉತ್ಪನ್ನದಿಂದ 10.50 ಲಕ್ಷ ರೂ., ಕಟ್ಟಡ ಮತ್ತು ಅಂಗಡಿಗಳ ಬಾಡಿಗೆಯಿಂದ 94.46 ಲಕ್ಷ ರೂ., ಕಾಣಿಕೆಯಿಂದ 5.47 ಕೋಟಿ ರೂ.ಆದಾಯ ಬಂದಿದೆ

 

ಅದೇ ರೀತಿಯಾಗಿ ಇ- ಹುಂಡಿಯಿಂದ 38.01 ಲಕ್ಷ ರೂ., ಹುಂಡಿಯಿಂದ 24.69 ಕೋಟಿ ರೂ., ಹರಕೆ ಸೇವೆಗಳಿಂದ 64.08 ಕೋಟಿ ರೂಪಾಯಿ, ಅನುದಾನದಿಂದ 1.67 ಲಕ್ಷ ರೂ.ಆದಾಯ ಬಂದಿದೆ.

ಹುಂಡಿ ಹಣದ ಮೇಲಿನ ಬಡ್ಡಿ 49.11 ಲಕ್ಷ ರೂಪಾಯಿ, ಉಳಿತಾಯ ಖಾತೆ ಮತ್ತು ಇತರೆ ಬಡ್ಡಿ 41.80 ಲಕ್ಷ ರೂ., ಇತರೆ ಬಾಬ್ತುಗಳು 3.20 ಲಕ್ಷ ರೂಪಾಯಿ, ಛತ್ರ ಸಂರಕ್ಷಣಾ ವಂತಿಗೆ 6.93 ಲಕ್ಷ ರೂಪಾಯಿ, ಅನ್ನ ಸಂತರ್ಪಣೆ ನಿಧಿಯಿಂದ 9.14 ಲಕ್ಷ ರೂಪಾಯಿ, ಅಭಿವೃದ್ಧಿ ನಿಧಿ 14.17 ಲಕ್ಷ ರೂಪಾಯಿ, ಶಾಶ್ವತ ಸೇವಾ ಮೂಲದ 56.70 ಲಕ್ಷ ರೂ. ಹೀಗೆ ಒಟ್ಟು 167.89 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಬಂದಿದೆ ಎಂದು ಹೇಳಲಾಗಿದೆ.

https://www.newsics.com/2026/05/11/thunderstorms-expected-in-bengaluru-for-next-two-days/

TAGGED:Kukke Subrahmanya Temple earns Rs 167.89 crore in revenue; It is considered the richest temple in the state!
Share This Article
Facebook Twitter Copy Link Print
Previous Article Rain Alert ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆ
Next Article Madhu Bangarappa ಮುಂದಿನ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿ : ಮಧು ಬಂಗಾರಪ್ಪ ಘೋಷಣೆ

Popular Posts

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read

Chaturmasya ಚಾತುರ್ಮಾಸ್ಯದಿಂದ ಅಧ್ಯಾತ್ಮ ಮತ್ತು ಆರೋಗ್ಯ ಲಾಭಗಳು

1 Min Read

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read

Devshayani Ekadashi ದೇವಶಯನಿ ಏಕಾದಶಿ: ಶ್ರೀ ವಿಷ್ಣುವಿನ ನಾಲ್ಕು ತಿಂಗಳ ಯೋಗನಿದ್ರೆಯ ರಹಸ್ಯವೇನು?

1 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?