ಶಿಲ್ಪಾ ಗಣೇಶ್ ಹೊಸ ಹೆಜ್ಜೆ! ಈಗ ಕೇವಲ ನಿರ್ಮಾಪಕಿಯಲ್ಲ, ಗಾಯಕಿ!

newsics.com/ನ್ಯೂಸಿಕ್ಸ್ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ʻಗೋಲ್ಡನ್ ಮೂವೀಸ್ʼ ಬ್ಯಾನರ್‌ ಅಡಿಯಲ್ಲಿ ನಿರ್ಮಿಸಿರುವ ‘ಪಿಚ್ಚರ್’ ಚಿತ್ರದ ಮೂಲಕ ಗಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ‘ಗೋಕುಲದ ರಾಧೆ’ ಎಂಬ ಹಾಡನ್ನು ಕನ್ನಡ ಮತ್ತು ತುಳು ಎರಡೂ ಭಾಷೆಗಳಲ್ಲಿ ಹಾಡುವ ಮೂಲಕ ತಮ್ಮ ಗಾಯನ ಪ್ರತಿಭೆಯನ್ನು ಮೆರೆದಿದ್ದಾರೆ. ಕನ್ನಡ ಮತ್ತು ತುಳು ಚಿತ್ರರಂಗಕ್ಕೆ ಹೊಸ ಗಾಯಕಿಯೊಬ್ಬರ ಪರಿಚಯವಾಗಿದೆ. ಅವರೇ ಶಿಲ್ಪಾ ಗಣೇಶ್. ತುಳು ಮತ್ತು ಕನ್ನಡದಲ್ಲಿ ಬಿಡುಗಡೆಯಾಗಲಿರುವ ‘ಪಿಚ್ಚರ್‌’ ಚಿತ್ರಕ್ಕೆ ‘ಗೋಕುಲದ ರಾಧೆ’ ಎಂಬ ಹಾಡನ್ನು ಎರಡೂ ಭಾಷೆಯಲ್ಲಿ ಹಾಡಿದ್ದಾರೆ. … Continue reading ಶಿಲ್ಪಾ ಗಣೇಶ್ ಹೊಸ ಹೆಜ್ಜೆ! ಈಗ ಕೇವಲ ನಿರ್ಮಾಪಕಿಯಲ್ಲ, ಗಾಯಕಿ!