ರಸ್ತೆ ಅಪಘಾತದಲ್ಲಿ ತೆಲುಗು ನಟ ಸಾವು

newsics.com/ನ್ಯೂಸಿಕ್ಸ್ ಆದಿಬಟ್ಲಾ ಬಳಿಯ ಹೊರ ವರ್ತುಲ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ನಟ ಸೇರಿದಂತೆ ಆಂಧ್ರಪ್ರದೇಶದ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ತೆಲುಗು ನಟ ಕೆ.ಭರತ್ ಕಾಂತ್  ಮತ್ತು ಜಿ.ಸಾಯಿ ತ್ರಿಲೋಕ್ (31) ಎಂದು ಗುರುತಿಸಲಾಗಿದೆ. ಇಬ್ಬರೂ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯವರು ಎಂದು ತಿಳಿದು ಬಂದಿದೆ. ಇವರಿಬ್ಬರೂ ಹೊರ ವರ್ತುಲ ರಸ್ತೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಚಾಲಕ ಭರತ್ ಕಾಂತ್ ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ … Continue reading ರಸ್ತೆ ಅಪಘಾತದಲ್ಲಿ ತೆಲುಗು ನಟ ಸಾವು