ರಜನಿ-ಕಮಲ್ ಹೊಸ ಸಿನಿಮಾಗೆ ತ್ರಿಶಾ ನಾಯಕಿ?

newsics.com/ನ್ಯೂಸಿಕ್ಸ್ ತಮಿಳು ಚಿತ್ರರಂಗದ ಸ್ಟಾರ್ ನಟರಾದ ರಜನಿಕಾಂತ್ ಮತ್ತು ಕಮಲ್ ಹಾಸನ್ ಅವರು ದಶಕಗಳ ನಂತರ ಮತ್ತೆ ಬೆಳ್ಳಿತೆರೆಯ ಮೇಲೆ ಒಂದಾಗುತ್ತಿರುವುದು ಈಗಾಗಲೇ ಅಭಿಮಾನಿಗಳಿಗೆ ಖುಷಿ ನೀಡಿದೆ. ಈಗ ಈ ಬೃಹತ್ ಚಿತ್ರಕ್ಕೆ (KHxRK) ಸೌತ್ ಕ್ವೀನ್ ತ್ರಿಶಾ ಕೃಷ್ಣನ್ ಕೂಡ ಸೇರ್ಪಡೆ ಆಗಲಿದ್ದಾರೆ ಎಂಬ ಸುದ್ದಿ ಕಾಲಿವುಡ್ ಅಂಗಳದಲ್ಲಿ ಜೋರಾಗಿ ಸದ್ದು ಮಾಡುತ್ತಿದೆ. ತ್ರಿಶಾ ಅವರ ಹೆಸರು ಈಗ ಎಲ್ಲ ಕಡೆಗಳಲ್ಲಿ ಚರ್ಚೆಯಲ್ಲಿದೆ. ದಳಪತಿ ವಿಜಯ್ ಜೊತೆಗಿನ ಸ್ನೇಹದ ಕಾರಣದಿಂದಲೂ ಅವರು ಸುದ್ದಿ ಆಗುತ್ತಿದ್ದಾರೆ. ಈ … Continue reading ರಜನಿ-ಕಮಲ್ ಹೊಸ ಸಿನಿಮಾಗೆ ತ್ರಿಶಾ ನಾಯಕಿ?