ನೂರಾರು ಕೋಟಿ ಸಂಭಾವನೆ ಪಡೆಯುತ್ತಿದ್ದ ದಳಪತಿ ವಿಜಯ್ ಈಗಿನ ಸ್ಯಾಲರಿ ಎಷ್ಟು?

newsics.com/ನ್ಯೂಸಿಕ್ಸ್ ಪ್ರತಿ ಸಿನಿಮಾಗೆ ನೂರಾರು ಕೋಟಿ ಸಂಭಾವನೆ ಪಡೆಯುತ್ತಿದ್ದ ದಳಪತಿ ವಿಜಯ್, ಈಗ ಚಿತ್ರರಂಗ ತೊರೆದು ಜನರ ಸೇವೆ ಮಾಡಲು ಮುಂದಾಗಿದ್ದಾರೆ. ತಮಿಳುನಾಡು ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಅಧಿಕಾರ ಸ್ವೀಕರಿಸಿದ್ದಾರೆ. ಹಾಗಾದರೆ, ವಿಜಯ್ ಅವರಿಗೆ ಸಿಗುವ ಸಂಬಳ ಎಷ್ಟು? ಆ ಬಗ್ಗೆ ಇಲ್ಲಿದೆ ವಿವರ. ಎಲ್ಲಾ ರಾಜ್ಯಗಳಲ್ಲೂ ಮುಖ್ಯಮಂತ್ರಿಗೆ ನೀಡುವ ಸಂಭಾವನೆ ಏಕರೂಪದಲ್ಲಿ ಇಲ್ಲ. ತಮಿಳುನಾಡು ಮುಖ್ಯಮಂತ್ರಿ ಆಗಿರೋ ವಿಜಯ್​​ಗೆ ಈಗ ಮೂಲ ಮಾಸಿಕ ವೇತನ 2,05,000 ರೂಪಾಯಿ. ಇತರ ರಾಜ್ಯಗಳಿಗೆ ಹೋಲಿಸಿದರೆ ಇದು ತುಸು ಕಡಿಮೆಯೇ. … Continue reading ನೂರಾರು ಕೋಟಿ ಸಂಭಾವನೆ ಪಡೆಯುತ್ತಿದ್ದ ದಳಪತಿ ವಿಜಯ್ ಈಗಿನ ಸ್ಯಾಲರಿ ಎಷ್ಟು?