ಒಂದು ವರ್ಷ ಚಿನ್ನ ಖರೀದಿಸ್ಬೇಡಿ ಎಂದು ಪ್ರಧಾನಿ ಮೋದಿ ಹೇಳಿದ್ಯಾಕೆ?

newsics.com/ನ್ಯೂಸಿಕ್ಸ್ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಕಾರ್ಯಕ್ರಮವೊಂದರಲ್ಲಿ ಒಂದು ವರ್ಷದವರೆಗೆ ಚಿನ್ನವನ್ನು ಖರೀದಿಸದಂತೆ ನಾಗರಿಕರಲ್ಲಿ ಮನವಿ ಮಾಡಿದ್ದರು. ಅವರ ಈ ಮನವಿ ಇದೀಗ ವ್ಯಾಪಕ ವೈರಲ್ ಆಗುತ್ತಿದೆ. ಇನ್ನು ಇಡೀ ದೇಶದ ಆರ್ಥಿಕತೆ, ರೂಪಾಯಿ ಮೌಲ್ಯ ಮತ್ತು ವಿದೇಶಿ ವ್ಯಾಪಾರದಲ್ಲಿ ಒಂದು ದೊಡ್ಡ ಕ್ರಾಂತಿಯೇ ಸಂಭವಿಸಬಹುದು. 2025ರ ಅಂಕಿಅಂಶದ ಪ್ರಕಾರ ಭಾರತದ ಚಿನ್ನದ ಬೇಡಿಕೆ ಸುಮಾರು 710.9 ಟನ್‌ಗಳಷ್ಟಿತ್ತು. ಒಂದು ವರ್ಷ ಇದನ್ನು ತಡೆದರೆ ಏನಾಗಬಹುದು ಎಂಬ ರೋಚಕ ಮಾಹಿತಿ ಇಲ್ಲಿದೆ. ಭಾರತದಲ್ಲಿ ಚಿನ್ನದ ಗಣಿಗಳು ಕಡಿಮೆ … Continue reading ಒಂದು ವರ್ಷ ಚಿನ್ನ ಖರೀದಿಸ್ಬೇಡಿ ಎಂದು ಪ್ರಧಾನಿ ಮೋದಿ ಹೇಳಿದ್ಯಾಕೆ?