newsics.com/ನ್ಯೂಸಿಕ್ಸ್
ಆರರಿಂದ ಒಂದು ವರ್ಷದೊಳಗಡೆ ತಮಿಳುನಾಡಿನಲ್ಲಿ ಮತ್ತೆ ಚುನಾವಣೆ ಆಗುವುದು. ದಳಪತಿ ವಿಜಯ್ ಅವರಿಗೆ ಅಧಿಕಾರದಲ್ಲಿ ನಿಶ್ಚಿತತೆ ಇರೋದಿಲ್ಲ, ಒಂದಿಷ್ಟು ಸಂಕಷ್ಟಗಳನ್ನು ಎದುರಿಸುತ್ತಾರೆ.
ಲಗ್ನಾಧಿ ಪತಿ ಅಸ್ತ. ಸಾಲದ್ದಕ್ಕೆ ರಾಜ ಪೀಠದಲ್ಲಿ( ಏಕಾದಶ). ಏಕಾದಶಕ್ಕೆ ಗುರು ದೃಷ್ಟಿಯೂ ಇಲ್ಲ. ಬಾಧಕಾಧಿಪತಿ ಗುರು ಲಗ್ನದಲ್ಲೆ ಇರೋದು. ಇದೂ ಸಾಲದ್ದಕ್ಕೆ ಷಷ್ಠಾಧಿಪತಿ ( ಋಣ,ರೋಗ) ಕುಜನ ವೀಕ್ಷಣೆ ಬಾಧಕಾಧಿಪತಿಗೆ. ಇಂತಹ ಲಗ್ನದಲ್ಲಿ ತಮಿಳರರಸನ ಪೀಠಾರೋಹಣ. ಏನಾಗುತ್ತೋ ನೋಡಬೇಕಿದೆ. ಯಾವುದೇ ಮಹಾ ಯೋಗಗಳಿಲ್ಲ ಇದರಲ್ಲಿ. ದೋಷ ಪೂರಿತವೇ ಆಗಿದೆ. ಅವರಿಗೆಲ್ಲ ಚರ್ಚ್ ಫಾದರ್ ತೀರ್ಥ ಹಾಕಿ ವೈನ್ ಕುಡಿಸಿದರೆ ಮುಗಿಯಿತು ಬಿಡಿ. ಹೆಚ್ಚು ಕಡಿಮೆಯಾದರೆ RSS, BJP ಯನ್ನು ಹಳಿದರೆ ಮುಗಿಯಿತು ಬಿಡಿ ಎಂದು ಪ್ರಕಾಶ್ ಅಮ್ಮಣ್ಣಾಯ ಹೇಳಿದ್ದಾರೆ.
ಮೈತ್ರಿ ಮೇಲೆ ವಿಜಯ್ ಸಿಎಂ ಆಗಿದ್ದಾರೆ. ಬಹುಮತ ಸಿಕ್ಕರೂ ಕೂಡ, ಸರ್ಕಾರ ರಚಿಸುವಷ್ಟು ಸೀಟ್ ಇರಲಿಲ್ಲ. ಹೀಗಾಗಿ ಬೇರೆ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ.