Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > 15 ವರ್ಷಗಳ ಹಿಂದೆಯೇ ಸಿಎಂ ಆಗುವ ಕನಸು ಕಂಡಿದ್ದ ನಟ ದಳಪತಿ ವಿಜಯ್
ಪ್ರಮುಖಮನರಂಜನೆ

15 ವರ್ಷಗಳ ಹಿಂದೆಯೇ ಸಿಎಂ ಆಗುವ ಕನಸು ಕಂಡಿದ್ದ ನಟ ದಳಪತಿ ವಿಜಯ್

Share
1 Min Read
SHARE

newsics.com/ನ್ಯೂಸಿಕ್ಸ್

ತಮಿಳು ಚಿತ್ರರಂಗದ ಅನೇಕರು ರಾಜಕೀಯಕ್ಕೆ ಎಂಟ್ರಿ ಕೊಟ್ಟು ಯಶಸ್ಸು ಕಂಡಿದ್ದಾರೆ. ಈ ಸಾಲಿನಲ್ಲಿ ದಳಪತಿ ವಿಜಯ್ ಕೂಡ ಸೇರಿದ್ದಾರೆ. ಅವರದ್ದು ಅಂತಿಂಥ ಗೆಲುವಲ್ಲ. ಕೆಲವೇ ವರ್ಷಗಳ ಹಿಂದೆ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವನ್ನು ಸ್ಥಾಪಿಸಿ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ.

2026ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಅವರು ಗೆದ್ದಿದ್ದಾರೆ. ಆದರೆ, ಅವರ ಈ ರಾಜಕೀಯ ಪಯಣದ ಸುಳಿವು 2011ರಲ್ಲೇ ಸಿಕ್ಕಿತ್ತು ಎಂಬುದು ಈಗ ವೈರಲ್ ಆಗುತ್ತಿರುವ ವಿಡಿಯೋದಿಂದ ಸ್ಪಷ್ಟವಾಗುತ್ತಿದೆ.

ಅಂದು ವಿಜಯ್ ಹೇಳಿದ್ದೇನು?

ವಿಜಯ್ ಆಗಿನ್ನೂ ಸಿನಿಮಾದಲ್ಲಿ ಸ್ಟಾರ್ ಆಗಿ ಬೆಳೆದಿದ್ದರು. ಅಂದಿನ ದಿನಗಳ ಸಂದರ್ಶನವೊಂದರಲ್ಲಿ ರಾಜಕೀಯ ಪ್ರವೇಶದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ್ದ ವಿಜಯ್, ‘ಸದ್ಯಕ್ಕೆ ನನ್ನ ಗಮನ ಸಿನಿಮಾದ ಮೇಲಿದೆ. ಆದರೆ, ತಮಿಳುನಾಡಿನ ಜನರಿಗಾಗಿ ಏನಾದರೂ ಮಾಡಬೇಕು ಎಂಬ ಆಸೆಯಿದೆ. ಸೂಕ್ತ ಸಮಯ, ಸಂದರ್ಭ ಬಂದಾಗ ಕಾಲವೇ ನನ್ನನ್ನು ಆ ಜಾಗದಲ್ಲಿ ತಂದು ಕೂರಿಸುತ್ತದೆ. ಅದಕ್ಕಾಗಿ ಅಡಿಪಾಯವನ್ನು ಗಟ್ಟಿಗೊಳಿಸುತ್ತಿದ್ದೇನೆ’ ಎಂದು ಹೇಳಿದ್ದರು.

ಅಂದು ನುಡಿದಂತೆ ಇಂದು ನಡೆದಿದೆ:

ವಿಜಯ್ ಅವರು ಅಂದು ಹೇಳಿದಂತೆ, ಹಂತ ಹಂತವಾಗಿ ತಮ್ಮ ಅಭಿಮಾನಿ ಬಳಗವನ್ನು ಸಂಘಟಿಸಿ, ಇಂದು ಅಡಿಪಾಯವನ್ನು ಗಟ್ಟಿಮಾಡಿಕೊಂಡು ರಾಜಕೀಯ ಅಖಾಡಕ್ಕೆ ಇಳಿದಿದ್ದಾರೆ. ತಮಿಳುನಾಡಿನ ಮುಂದಿನ ರಾಜಕೀಯ ಚಿತ್ರಣದಲ್ಲಿ ವಿಜಯ್ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂಬ ಚರ್ಚೆಗಳು ಈಗ ಜೋರಾಗಿವೆ.

ವಿಜಯ್ ಪ್ಲ್ಯಾನ್:

ವಿಜಯ್ ಅವರು ಪಕ್ಷ ಕಟ್ಟಿದ್ದು ಕೆಲ ವರ್ಷಗಳ ಹಿಂದೇ ಆಗಿದ್ದರೂ ಅವರು ಇದಕ್ಕಾಗಿ ಸಾಕಷ್ಟು ಪ್ಲ್ಯಾನ್ ಮಾಡಿದ್ದರು. ಅಭಿಮಾನಿಗಳನ್ನು ಸಂಘಟಿಸಿ, ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು. ಈ ಮೂಲಕ ಜನರಿಗೆ ಹತ್ತಿರವಾದರು. ಈಗ ಅವರು ಗೆದ್ದು ಸಿಎಂ ಆಗಿದ್ದಾರೆ.

ಕೇವಲ 5 ರೂ.ಗೆ ಸಿಗುವ ಸ್ಪಾಂಜ್‌ ನ್ನು ಫ್ರಿಡ್ಜ್‌ನಲ್ಲಿ ಇಟ್ಟು ಒಮ್ಮೆ ನೋಡಿ

TAGGED:Actor Thalapathy Vijay had a dream of becoming CM 15 years ago.
Share This Article
Facebook Twitter Copy Link Print
Previous Article ಕೇವಲ 5 ರೂ.ಗೆ ಸಿಗುವ ಸ್ಪಾಂಜ್‌ ನ್ನು ಫ್ರಿಡ್ಜ್‌ನಲ್ಲಿ ಇಟ್ಟು ಒಮ್ಮೆ ನೋಡಿ
Next Article ಚಿನ್ನದ ಬೆಲೆ ಗ್ರಾಮ್​ಗೆ 170 ರೂ ಏರಿಕೆ; ಇಂದಿನ ದರಪಟ್ಟಿ ಎಷ್ಟು?

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read
ದೇಶಪ್ರಮುಖಮನರಂಜನೆ

Sushmita Sen and Modi ಅವಳು‌ ನನ್ನ ಹಣ ನೋಡಿ ಬರಲಿಲ್ಲ, ಆಕೆಯೇ ಶ್ರೀಮಂತೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Yash ಮಹಾರಾಷ್ಟ್ರದ ₹24 ಕೋಟಿಯ ಜಮೀನು ಖರೀದಿಸಿದ ರಾಕಿಂಗ್ ಜೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?