15 ವರ್ಷಗಳ ಹಿಂದೆಯೇ ಸಿಎಂ ಆಗುವ ಕನಸು ಕಂಡಿದ್ದ ನಟ ದಳಪತಿ ವಿಜಯ್
newsics.com/ನ್ಯೂಸಿಕ್ಸ್ ತಮಿಳು ಚಿತ್ರರಂಗದ ಅನೇಕರು ರಾಜಕೀಯಕ್ಕೆ ಎಂಟ್ರಿ ಕೊಟ್ಟು ಯಶಸ್ಸು ಕಂಡಿದ್ದಾರೆ. ಈ ಸಾಲಿನಲ್ಲಿ ದಳಪತಿ ವಿಜಯ್ ಕೂಡ ಸೇರಿದ್ದಾರೆ. ಅವರದ್ದು ಅಂತಿಂಥ ಗೆಲುವಲ್ಲ. ಕೆಲವೇ ವರ್ಷಗಳ ಹಿಂದೆ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವನ್ನು ಸ್ಥಾಪಿಸಿ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ. 2026ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಅವರು ಗೆದ್ದಿದ್ದಾರೆ. ಆದರೆ, ಅವರ ಈ ರಾಜಕೀಯ ಪಯಣದ ಸುಳಿವು 2011ರಲ್ಲೇ ಸಿಕ್ಕಿತ್ತು ಎಂಬುದು ಈಗ ವೈರಲ್ ಆಗುತ್ತಿರುವ ವಿಡಿಯೋದಿಂದ ಸ್ಪಷ್ಟವಾಗುತ್ತಿದೆ. ಅಂದು ವಿಜಯ್ ಹೇಳಿದ್ದೇನು? ವಿಜಯ್ ಆಗಿನ್ನೂ … Continue reading 15 ವರ್ಷಗಳ ಹಿಂದೆಯೇ ಸಿಎಂ ಆಗುವ ಕನಸು ಕಂಡಿದ್ದ ನಟ ದಳಪತಿ ವಿಜಯ್
Copy and paste this URL into your WordPress site to embed
Copy and paste this code into your site to embed