Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲಿ ಭಾರೀ ಇಳಿಕೆ.!
ಕರ್ನಾಟಕದೇಶಪ್ರಮುಖ

ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲಿ ಭಾರೀ ಇಳಿಕೆ.!

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ದೇಶದಲ್ಲಿ ಅಡುಗೆ ಎಣ್ಣೆಯ ಮೇಲಿನ ಅವಲಂಬನೆಯನ್ನು ತಗ್ಗಿಸಲು ಮತ್ತು ಆರೋಗ್ಯದ ದೃಷ್ಟಿಯಿಂದ ಅದರ ಬಳಕೆಯನ್ನು ಮಿತಿಗೊಳಿಸುವಂತೆ  ಪ್ರಧಾನಿಯವರ ಈ ಹೇಳಿಕೆಯ ಬೆನ್ನಲ್ಲೇ ಅಡುಗೆ ಎಣ್ಣೆಯ ದರಗಳಲ್ಲಿ ಇಳಿಕೆ ಕಂಡುಬಂದಿದ್ದರೆ, ಇತ್ತ ಅಕ್ಕಿಯ ಬೆಲೆಯಲ್ಲಿ ಏರಿಕೆಯಾಗಿರುವುದು ಗ್ರಾಹಕರಲ್ಲಿ ಆತಂಕ ಮೂಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ದೇಶದ ಆರ್ಥಿಕತೆಯ ಒಳಿತಿನ ದೃಷ್ಟಿಯಿಂದ ಕೆಲ ಮನವಿಗಳನ್ನು ಮಾಡಿದ್ದಾರೆ. ಅದರಲ್ಲಿ ಪ್ರಮುಖವಾಗಿ ಗೃಹಿಣಿಯರಿಗೆ ಅಡುಗೆ ಎಣ್ಣೆ ಬಳಕೆ ಕಡಿಮೆ ಮಾಡಿ ಅನ್ನೋದು ಸಹ ಒಂದಾಗಿದೆ. ಆರೋಗ್ಯ ಹಾಗೂ ಆರ್ಥಿಕತೆಯ ಉದ್ದೇಶದಿಂದ ಈ ಕರೆ ನೀಡಿದ್ದಾರೆ.

https://youtube.com/shorts/wvfyhGYwVVw?si=koK0hviI-H0dDOsr

ಬಳಕೆ ತಗ್ಗಿಸಲು ಮನವಿ: ಅಡುಗೆ ಎಣ್ಣೆಯನ್ನು ಅತಿಯಾಗಿ ಬಳಸುವುದರಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಮೋದಿ ಕಳವಳ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿಯಬಹುದು ಎಂಬ ನಿರೀಕ್ಷೆಯಿಂದ ಬೆಲೆಗಳು ಇಳಿಕೆಯಾಗಿವೆ.

ಆಮದು ಮೇಲಿನ ಅವಲಂಬನೆ: ಭಾರತವು ಹೆಚ್ಚಿನ ಪ್ರಮಾಣದ ಅಡುಗೆ ಎಣ್ಣೆಯನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತದೆ. ಸ್ಥಳೀಯವಾಗಿ ಬಳಕೆ ಕಡಿಮೆಯಾದರೆ ಆಮದು ವೆಚ್ಚ ತಗ್ಗಬಹುದು ಎಂಬುದು ಸರ್ಕಾರದ ಲೆಕ್ಕಾಚಾರವಾಗಿದೆ.

ಒಂದೆಡೆ ಎಣ್ಣೆ ಬೆಲೆ ಇಳಿಕೆಯಾಗಿದ್ದರೆ, ಮತ್ತೊಂದೆಡೆ ದೈನಂದಿನ ಆಹಾರದ ಪ್ರಮುಖ ಭಾಗವಾದ ಅಕ್ಕಿಯ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ.

ಪ್ರಧಾನಿಯವರ ಈ ಕರೆ ಕೇವಲ ಆರ್ಥಿಕ ದೃಷ್ಟಿಕೋನ ಮಾತ್ರವಲ್ಲದೆ, ದೇಶವಾಸಿಗಳ ಆರೋಗ್ಯವನ್ನು ಸುಧಾರಿಸುವ ಉದ್ದೇಶವನ್ನೂ ಹೊಂದಿದೆ. ಆದರೆ, ಅಕ್ಕಿಯ ಬೆಲೆ ಏರಿಕೆಯು ಮಾರುಕಟ್ಟೆಯಲ್ಲಿ ಹೊಸ ಸವಾಲನ್ನು ಸೃಷ್ಟಿಸಿದೆ.

https://www.newsics.com/2026/05/12/big-offer-for-fans-win-one-crore-by-watching-upendras-re-released-movie/

TAGGED:Cooking oil prices drop sharply after PM Modi's call
Share This Article
Facebook Twitter Copy Link Print
Previous Article Upendra ಅಭಿಮಾನಿಗಳಿಗೆ ಬಿಗ್ ಆಫರ್ : ಉಪೇಂದ್ರ ರೀ ರಿಲೀಸ್‌ ಸಿನಿಮಾ ನೋಡಿ‌ ಒಂದು ಕೋಟಿ ಗೆಲ್ಲಿ :
Next Article Etihad flight ಅಬುಧಾಬಿಗೆ ಹೊರಟಿದ್ದ ಎತಿಹಾದ್ ವಿಮಾನವು ಬೆಂಕಿ: ಚೆನ್ನೈನಲ್ಲಿ ತುರ್ತು ಭೂ ಸ್ಪರ್ಶ, ತಪ್ಪಿದ ಅನಾಹುತ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?