Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Palaniswami ಎಐಎಡಿಎಂಕೆಯಲ್ಲಿ ಬಿರುಕು ; ಪಳನಿಸ್ವಾಮಿ ರಾಜೀನಾಮೆಗೆ ಒತ್ತಾಯ
ದೇಶಪ್ರಮುಖ

Palaniswami ಎಐಎಡಿಎಂಕೆಯಲ್ಲಿ ಬಿರುಕು ; ಪಳನಿಸ್ವಾಮಿ ರಾಜೀನಾಮೆಗೆ ಒತ್ತಾಯ

Share
2 Min Read
SHARE

newsics.com/ನ್ಯೂಸಿಕ್ಸ್

ಚೆನ್ನೈ: ತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಕಂಡ ಹೀನಾಯ ಸೋಲು ಇದೀಗ ಎಐಎಡಿಎಂಕೆಯಲ್ಲಿ ಆಂತರಿಕ ಬಿರುಕಿಗೆ ಕಾರಣವಾಗಿದೆ. ತಮಿಳುನಾಡಿನಲ್ಲಿ ಆಡಳಿತಾರೂಢ ಟಿವಿಕೆಗೆ ಬೆಂಬಲ ನೀಡುವ ಬಗ್ಗೆ ಶಾಸಕರು ಭಿನ್ನಾಭಿಪ್ರಾಯ ಹೊಂದಿದ್ದು, ಪಕ್ಷದ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ರಾಜೀನಾಮೆ ನೀಡುವಂತೆ ಅಗ್ರಹಿಸಿದ್ದಾರೆ.

ಸರ್ಕಾರ ರಚನೆಗೆ ಪ್ರಾದೇಶಿಕ ಪಕ್ಷಗಳ ಬೆಂಬಲ ಕೋರುತ್ತಿದ್ದ ಹೊತ್ತಲ್ಲಿ AIADMK ನಾಯಕ ಪಳನಿಸ್ವಾಮಿ ತಮ್ಮ ಪಕ್ಷದ ಶಾಸಕರ ಜೊತೆ ಹಲವು ಸಭೆ ನಡೆಸಿದ್ದರು. ಆ ವೇಳೆ ಗೆದ್ದ ಶಾಸಕರು ಮತ್ತು ಷಣ್ಮುಗಂ ಬಣವು, ನಟ ವಿಜಯ್​ಗೆ ಬೆಂಬಲ ನೀಡಬೇಕೆಂದು ಹಲವರು ಒತ್ತಡ ಹೇರಿದ್ದರು. ಆದರೆ, ಎಡಪ್ಪಾಡಿ ಕೆ ಪಳನಿಸ್ವಾಮಿ ತಮ್ಮ ಶಾಸಕರನ್ನು ಉಳಿಸಿಕೊಳ್ಳಲು ರೆಸಾರ್ಟ್​ನಲ್ಲಿ ಇರಿಸಿದ್ದು. ಆ ಬೆನ್ನಲ್ಲೇ AIADMKಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ.

ಪುದುಚೇರಿಯ ಐಷಾರಾಮಿ ರೆಸಾರ್ಟ್‌ ನಲ್ಲಿ ಮೂರು ದಿನಗಳ ಕಾಲ ತಂಗಿದ್ದ ಕೆಲ ಶಾಸಕರು ಬಳಿಕ ಚೆನ್ನೈಗೆ ಮರಳಿ ಪಳನಿಸ್ವಾಮಿ ನೇತೃತ್ವದ ಸಭೆಯಲ್ಲಿ ಭಾಗವಹಿಸಿದ್ದರು. 47 ಶಾಸಕರಲ್ಲಿ ಸುಮಾರು ಐವರು ಸಭೆಗೆ ಗೈರುಹಾಜರಾಗಿದ್ದರು.

ಪಕ್ಷದೊಳಗೆ ಸ್ಪಷ್ಟವಾದ ಒಡಕು ಇದೆ. ಅನೇಕ ಶಾಸಕರು ನಾಯಕತ್ವ ಬದಲಾವಣೆಯನ್ನು ಬಯಸುತ್ತಾರೆ. ಪಳನಿಸ್ವಾಮಿ ನಾಯಕರಾಗಿ ಮುಂದುವರಿದರೆ, ಕೆಲವು ಶಾಸಕರು ಟಿವಿಕೆಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಪಕ್ಷದ ಉನ್ನತ ಹುದ್ದೆಯಿಂದ ಪಳನಿಸ್ವಾಮಿ ‘ಸ್ವಯಂಪ್ರೇರಣೆಯಿಂದ ಕೆಳಗಿಳಿಯಬೇಕು’. ಇದರಿಂದ ಪಕ್ಷ ಮತ್ತೆ ಒಂದಾಗಲು ಮತ್ತು ಮುಂದಿನ ಚುನಾವಣೆಯನ್ನು ಎದುರಿಸಲು ಸಾಧ್ಯವಾಗುತ್ತದೆ’ ಎಂದು ಎಐಎಡಿಎಂಕೆ ಮಾಜಿ ನಾಯಕ ಕೆಸಿ ಪಳನಿಸ್ವಾಮಿ ಹೇಳಿದ್ದಾರೆ.

ಏಪ್ರಿಲ್​ನಲ್ಲಿ 23ರಂದು 234 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ 108 ಸ್ಥಾನವನ್ನು ಟಿವಿಕೆ ಗೆದ್ದುಕೊಂಡಿತ್ತು. ಇನ್ನು 75 ಸ್ಥಾನಗಳನ್ನು ಮಾತ್ರ ಮೈತ್ರಿ ಕೂಟ ಗಳಿಸಿತ್ತು. 47 ಸ್ಥಾನಗಳನ್ನು ಮಾತ್ರ ಎಐಎಡಿಎಂಕೆ ಗಳಿಸಿ ಹೀನಾಯ ಸೋಲನ್ನು ಕಂಡಿತ್ತು. 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ 39 ಸ್ಥಾನಗಳಲ್ಲಿ ಮಾತ್ರ ಗೆದ್ದುಕೊಂಡಿತ್ತು. ಇನ್ನು 2024ರಲ್ಲಿ ಶೂನ್ಯ ಕ್ಷೇತ್ರವನ್ನು ಸಂಪಾದನೆ ಮಾಡಿ ಹೀನಾಯ ಸೋಲನ್ನು ಎಐಎಡಿಎಂಕೆ ಕಂಡಿತ್ತು.

ಎಡಪ್ಪಾಡಿ ಪಳನಿಸ್ವಾಮಿ ಅವರ ನಾಯಕತ್ವದ ಮೇಲೆ ಅಸಮಾಧಾನ ಹೊಂದಿರುವ ಕೆಲವು ನಾಯಕರು ವಿಜಯ್ ಜೊತೆ ಕೈಜೋಡಿಸಲು ಆಸಕ್ತಿ ತೋರುತ್ತಿದ್ದಾರೆ ಎನ್ನಲಾಗಿದೆ. ಜೊತೆಗೆ ರಾಜೀನಾಮೆಗೂ ಒತ್ತಾಯಿಸಿದ್ದಾರೆ ಎನ್ನಲಾಗುತ್ತಿದೆ.

https://www.newsics.com/2026/05/12/bengal-cm-suvendu-retains-3-key-portfolios/

TAGGED:Crack in AIADMK; Palaniswami demands resignation
Share This Article
Facebook Twitter Copy Link Print
Previous Article Bengal Chief Minister 3 ಪ್ರಮುಖ ಖಾತೆ ಉಳಿಸಿಕೊಂಡ ಬಂಗಾಳ ಸಿಎಂ ಸುವೇಂದು!
Next Article ASTRO 3 ಪ್ರಬಲ ಗ್ರಹಗಳ ಸಂಯೋಗದಿಂದ ಧನಯೋಗ: ಈ 5 ರಾಶಿ ಜನರಿಗೆ ಭಾರೀ ಅದೃಷ್ಟ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?