Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral ಸೀಲ್ ಮಾಡಿದ್ದ ತಮ್ಸ್ ಅಪ್ ಬಾಟಲಿಯಲ್ಲಿ ಸತ್ತ ಹಲ್ಲಿ ಪತ್ತೆ : ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

Viral ಸೀಲ್ ಮಾಡಿದ್ದ ತಮ್ಸ್ ಅಪ್ ಬಾಟಲಿಯಲ್ಲಿ ಸತ್ತ ಹಲ್ಲಿ ಪತ್ತೆ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಬೇಸಿಗೆಯಲ್ಲಿ ಬಾಯಾರಿಕೆ ತಣಿಸಲು ತಂಪು ಪಾನೀಯಗಳನ್ನು ಕುಡಿಯುವುದು ಸಹಜ, ಆದರೆ ಈಗಿನ ದಿನಗಳಲ್ಲಿ  ಕೂಲ್ ಡ್ರಿಂಗ್ಸ್  ಕುಡಿಯುವ ಮುನ್ನ ಎಚ್ಚರ ಇರಲಿ. ಸೀಲ್ ಮಾಡಿದ್ದ ತಮ್ಸ್ ಅಪ್ ಬಾಟಲಿಯಲ್ಲಿ ಸತ್ತ ಹಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

https://youtube.com/shorts/wvfyhGYwVVw?si=koK0hviI-H0dDOsr

ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಅಂಗಡಿಯಿಂದ ತಂದ ‘ತಮ್ಸ್ ಅಪ್’ ಬಾಟಲಿಯನ್ನು ತೋರಿಸಿದ್ದಾರೆ. ಅಚ್ಚರಿಯ ವಿಷಯವೆಂದರೆ, ಆ ಬಾಟಲಿಯ ಸೀಲ್ ಇನ್ನೂ ಒಡೆದಿರಲಿಲ್ಲ . ಆದರೂ ಅದರ ಒಳಗಡೆ ಸತ್ತ ಹಲ್ಲಿಯೊಂದು ತೇಲುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತಿತ್ತು. ಇದನ್ನು ಸಾಬೀತುಪಡಿಸಲು ಆ ವ್ಯಕ್ತಿ ಎಲ್ಲರೆದುರೇ ಬಾಟಲಿಯ ಸೀಲ್ ಓಪನ್ ಮಾಡಿ ಪಾನೀಯವನ್ನು ಪಾತ್ರೆಗೆ ಸುರಿದಾಗ, ದ್ರವದ ಜೊತೆಗೆ ಕೊಳೆತ ಸ್ಥಿತಿಯಲ್ಲಿದ್ದ ಹಲ್ಲಿಯೂ ಹೊರಬಂದಿದೆ.

ಸಾರ್ವಜನಿಕರು ಕಂಪನಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ, ಗುಣಮಟ್ಟ ಕಾಪಾಡದ ಇಂತಹ ಕಂಪನಿಗಳ ಉತ್ಪನ್ನಗಳನ್ನು ಸಂಪೂರ್ಣವಾಗಿ ಬಹಿಷ್ಕರಿಸಬೇಕು ಎಂದು ನೆಟ್ಟಿಗರು ಅಭಿಯಾನ ಆರಂಭಿಸಿದ್ದಾರೆ.

https://x.com/StudentsJnu/status/2053795677441007930?ref_src=twsrc%5Etfw%7Ctwcamp%5Etweetembed%7Ctwterm%5E2053795677441007930%7Ctwgr%5E2e548fb66535a95fc0c0b790b1b8c8fbb86ef21d%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadanewsnow-epaper-kanowcom%2Fshockingkuldrinkspriyareechharasilmaadiddhatamsapbaataliyallisattahallipattewatchvideo-newsid-n711908255

https://www.newsics.com/2026/05/12/etihad-flight-bound-for-abu-dhabi-catches-fire-emergency-landing-in-chennai-disaster-averted/

TAGGED:Dead lizard found in sealed Thumbs Up bottle
Share This Article
Facebook Twitter Copy Link Print
Previous Article Etihad flight ಅಬುಧಾಬಿಗೆ ಹೊರಟಿದ್ದ ಎತಿಹಾದ್ ವಿಮಾನವು ಬೆಂಕಿ: ಚೆನ್ನೈನಲ್ಲಿ ತುರ್ತು ಭೂ ಸ್ಪರ್ಶ, ತಪ್ಪಿದ ಅನಾಹುತ
Next Article Assam CM Oath ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?