Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Electric bike explosion ಬೆಂಗಳೂರಲ್ಲಿ ಎಲೆಕ್ಟ್ರಿಕ್ ಬೈಕ್ ಸ್ಫೋಟ: ವೃದ್ಧ ಸಾವು
ಕರ್ನಾಟಕಪ್ರಮುಖ

Electric bike explosion ಬೆಂಗಳೂರಲ್ಲಿ ಎಲೆಕ್ಟ್ರಿಕ್ ಬೈಕ್ ಸ್ಫೋಟ: ವೃದ್ಧ ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಎಲೆಕ್ಟ್ರಿಕ್ ವಾಹನಗಳ ಸುರಕ್ಷತೆಯ ಬಗ್ಗೆ ಆತಂಕ ಮೂಡಿಸುವ ಮತ್ತೊಂದು ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ. ಮನೆಯೊಳಗೆ ಇ-ಬೈಕ್ ಚಾರ್ಜ್‌ಗೆ ಹಾಕಿ ಮಲಗಿದ್ದ ವೃದ್ಧರೊಬ್ಬರು ಬ್ಯಾಟರಿ ಸ್ಫೋಟಗೊಂಡ ಪರಿಣಾಮ ದಾರುಣವಾಗಿ ಸಾವನ್ನಪ್ಪಿದ್ದಾರೆ.

ನಗರದ ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರ್ಸಿ ಟೌನ್ ನಿವಾಸಿ ಲೂಥ್ ನಾಥನ್ (62) ಮೃತಪಟ್ಟ ದುರ್ದೈವಿ. ಸೋಮವಾರ ರಾತ್ರಿ ನಾಥನ್ ಅವರು ತಮ್ಮ ಎಲೆಕ್ಟ್ರಿಕ್ ಬೈಕ್ ಅನ್ನು ಮನೆಯ ಹಾಲ್‌ನಲ್ಲಿ ಚಾರ್ಜ್‌ಗೆ ಹಾಕಿ ಅಲ್ಲೇ ಮಲಗಿದ್ದರು. ತಡರಾತ್ರಿ ಚಾರ್ಜ್ ಆಗುತ್ತಿದ್ದ ವೇಳೆ ಬ್ಯಾಟರಿ ದಿಢೀರನೆ ಸ್ಫೋಟಗೊಂಡಿದೆ (Battery Blast). ಸ್ಫೋಟದ ತೀವ್ರತೆಗೆ ಮನೆಯಲ್ಲಿ ಬೆಂಕಿ ಆವರಿಸಿದ್ದು, ಮಲಗಿದ್ದ ನಾಥನ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಉಸಿರುಚೆಲ್ಲಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಹಲಸೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಟರಿ ಸ್ಫೋಟಕ್ಕೆ ಓವರ್ ಚಾರ್ಜಿಂಗ್ ಅಥವಾ ಶಾರ್ಟ್ ಸರ್ಕ್ಯೂಟ್ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಇನ್ಮುಂದೆ ಇವರಿಗೆ ಸಿಗಲ್ಲ `LPG ಗ್ಯಾಸ್ ಸಬ್ಸಿಡಿ’ : ಕೇಂದ್ರದಿಂದ ಹೊಸ ನಿಯಮ ಜಾರಿ

 

ಜಯಲಲಿತಾ ಮಾರ್ಗದರ್ಶಕ ಈಗ ವಿಜಯ್ ಆಪ್ತ ಸಲಹೆಗಾರ

 

ರಾಜ್ಯದ ಈ 8 ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

Cheater woman arrested ಇನ್ವೆಸ್ಟ್‌ಮೆಂಟ್ ಆ್ಯಪ್ ಹೆಸರಲ್ಲಿ ನೂರಾರು ಮಹಿಳೆಯರಿಗೆ ಕೋಟಿ ಕೋಟಿ ರೂ. ವಂಚಿಸಿದ್ದ ಮಹಿಳೆ ಅರೆಸ್ಟ್

TAGGED:Electric bike explosion in Bengaluru: Elderly man dies
Share This Article
Facebook Twitter Copy Link Print
Previous Article Cheater woman arrested ಇನ್ವೆಸ್ಟ್‌ಮೆಂಟ್ ಆ್ಯಪ್ ಹೆಸರಲ್ಲಿ ನೂರಾರು ಮಹಿಳೆಯರಿಗೆ ಕೋಟಿ ಕೋಟಿ ರೂ. ವಂಚಿಸಿದ್ದ ಮಹಿಳೆ ಅರೆಸ್ಟ್
Next Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ 13-05-2026, ಬುಧವಾರ, ಹೇಗಿದೆ ನಿಮ್ಮ ಇಂದಿನ ಗ್ರಹಗತಿ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?