ಪ್ರಧಾನಿ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್; ಎಫ್‌ಎಸ್‌ಎಲ್ ತನಿಖೆಯಲ್ಲಿ ಮಹತ್ವದ ಮಾಹಿತಿ ಬಹಿರಂಗ
newsics.com/ನ್ಯೂಸಿಕ್ಸ್ ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿವಿಜ್ಞಾನ ಪ್ರಯೋಗಾಲಯದ (FSL) ತಜ್ಞರು ಪ್ರಾಥಮಿಕ ವರದಿ ನೀಡಿದ್ದಾರೆ. ತನಿಖೆಯ ವೇಳೆ ಕೃತ್ಯಕ್ಕೆ ಬಳಸಲಾದ ವಸ್ತುಗಳ ಬಗ್ಗೆ ಹಲವು ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಪತ್ತೆಯಾದ ಜಿಲೆಟಿನ್ ಕಡ್ಡಿಗಳು ಸುಮಾರು 3 ವರ್ಷಗಳ ಹಿಂದೆ ತಯಾರಾದವುಗಳಾಗಿವೆ. ಇವುಗಳನ್ನು ಸರಿಯಾದ ಕ್ರಮದಲ್ಲಿ ಸಂಗ್ರಹಿಸದ ಕಾರಣ, ಪತ್ತೆಯಾದ ಸಂದರ್ಭದಲ್ಲಿ ಅವು ಸ್ಫೋಟಗೊಳ್ಳುವ ಸ್ಥಿತಿಯಲ್ಲಿರಲಿಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಜಿಲೆಟಿನ್ ಜೊತೆಗಿದ್ದ ವೈರ್ ಮತ್ತು … Continue reading ಪ್ರಧಾನಿ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್; ಎಫ್‌ಎಸ್‌ಎಲ್ ತನಿಖೆಯಲ್ಲಿ ಮಹತ್ವದ ಮಾಹಿತಿ ಬಹಿರಂಗ
Copy and paste this URL into your WordPress site to embed
Copy and paste this code into your site to embed