ರಾಜ್ಯದ ಈ 8 ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

newsics.com/ನ್ಯೂಸಿಕ್ಸ್ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಬದಲಾವಣೆಯಾಗಲಿದ್ದು, ಆಲಿಕಲ್ಲು ಮಳೆ (Hailstorm) ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ಉತ್ತರ ಒಳನಾಡಿನಲ್ಲಿ ಮೇ 14 ಮತ್ತು 15 ರಂದು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನು ದಕ್ಷಿಣ ಒಳನಾಡಿನಲ್ಲೂ ಕೂಡ ಮೇ 15 ರಂದು ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ ವೇಗ … Continue reading ರಾಜ್ಯದ ಈ 8 ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ