Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Assam CM Oath ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ
ದೇಶಪ್ರಮುಖ

Assam CM Oath ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ

Share
1 Min Read
SHARE

newsics.com/ನ್ಯೂಸಿಕ್ಸ್

ಹಿಮಂತ ಬಿಸ್ವ ಶರ್ಮಾ ಅವರು ಮಂಗಳವಾರ ಸತತ ಎರಡನೇ ಅವಧಿಗೆ ಅಸ್ಸಾಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

https://youtube.com/shorts/wvfyhGYwVVw?si=koK0hviI-H0dDOsr

ಗುವಾಹಟಿಯ ಖಾನಾಪಾರಾದ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತು ಎನ್ಡಿಎ ಆಡಳಿತವಿರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಈ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು

.ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರು ಬೆಳಿಗ್ಗೆ 11.40ಕ್ಕೆ ಶರ್ಮಾ ಮತ್ತು ಇತರ ನಾಲ್ವರು ಶಾಸಕರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

2016ರಲ್ಲಿ ಸರ್ಬಾನಂದ ಸೋನೋವಾಲ್ ನೇತೃತ್ವದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದ ನಂತರ, ಅಸ್ಸಾಂನಲ್ಲಿ ಇದು ಎನ್ಡಿಎ ಮೈತ್ರಿಕೂಟದ ಸತತ ಮೂರನೇ ಸರ್ಕಾರವಾಗಿದೆ. ಪಿಟಿಐ ವರದಿಯ ಪ್ರಕಾರ, ಅಸ್ಸಾಂನಲ್ಲಿ ಸತತ ಎರಡು ಅವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿರುವ ಮೊದಲ ಕಾಂಗ್ರೆಸ್ಸೇತರ ನಾಯಕ ಎಂಬ ಹೆಗ್ಗಳಿಕೆಗೆ ಶರ್ಮಾ ಪಾತ್ರರಾಗಿದ್ದಾರೆ.

    1. https://www.newsics.com/2026/05/12/dead-lizard-found-in-sealed-thumbs-up-bottle/
TAGGED:Himanta Biswa Sharma takes oath as Assam CM
Share This Article
Facebook Twitter Copy Link Print
Previous Article Viral ಸೀಲ್ ಮಾಡಿದ್ದ ತಮ್ಸ್ ಅಪ್ ಬಾಟಲಿಯಲ್ಲಿ ಸತ್ತ ಹಲ್ಲಿ ಪತ್ತೆ : ವೈರಲ್ ವಿಡಿಯೋ ನೋಡಿ
Next Article NEET-UG 2026 cancelled ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆ ರದ್ದು

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?