Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭೂದಾಖಲೆಗಳ ನಕಲು ಶುಲ್ಕ ಹೆಚ್ಚಳ : ಸರ್ಕಾರದಿಂದ ಅಧಿಕೃತ ಆದೇಶ
ಕರ್ನಾಟಕಪ್ರಮುಖ

ಭೂದಾಖಲೆಗಳ ನಕಲು ಶುಲ್ಕ ಹೆಚ್ಚಳ : ಸರ್ಕಾರದಿಂದ ಅಧಿಕೃತ ಆದೇಶ

Share
1 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕ ಸರ್ಕಾರದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯು  ಮಹತ್ವದ ಹೆಜ್ಜೆಯಿಟ್ಟಿದೆ. ರಾಜ್ಯದಾದ್ಯಂತ ಪಾರದರ್ಶಕತೆ ಮತ್ತು ಏಕರೂಪತೆಯನ್ನು ತರುವ ಉದ್ದೇಶದಿಂದ ವಿವಿಧ ನಮೂನೆಗಳ ಭೂದಾಖಲೆಗಳ ನಕಲು ಪಡೆಯುವ ಶುಲ್ಕವನ್ನು ಅಧಿಕೃತವಾಗಿ ಪರಿಷ್ಕರಿಸಲಾಗಿದೆ.

https://youtube.com/shorts/wvfyhGYwVVw?si=koK0hviI-H0dDOsr

ಇಲಾಖೆಯು ಹೊರಡಿಸಿರುವ ಹೊಸ ಪಟ್ಟಿಯಂತೆ ವಿವಿಧ ದಾಖಲೆಗಳ ದರಗಳು ಈ ಕೆಳಗಿನಂತಿವೆ:

ಟಿಪ್ಪಣಿ ಅಥವಾ ಅಟ್ಲಾಸ್ ನಕಲು: ಪ್ರತಿ ಸರ್ವೆ ಅಥವಾ ಹಿಸ್ಸಾ ನಂಬರಿನ ನಕಲಿಗೆ ₹35.00.

ಆಕಾರಬಂದು ನಕಲು: ಪ್ರತಿ ಸರ್ವೆ ಅಥವಾ ಹಿಸ್ಸಾ ನಂಬರಿಗೆ ₹20.00.

ಹದ್ದುಬಸ್ತು ಸ್ಕೆಚ್ ಅಥವಾ ಪಿ.ಟಿ ಶೀಟ್: ಪ್ರತಿ ಸರ್ವೆ/ಹಿಸ್ಸಾ/ನಗರ ಸರ್ವೆ ನಂಬರಿಗೆ ₹35.00.

ನಕ್ಷೆಯ ವಿವರ: ನಕಾಶೆಯಲ್ಲಿ ಗುರುತಿಸಲಾದ ಪ್ರತಿ ಸರ್ವೆ ನಂಬರಿನ ನಕಲಿಗೆ ₹10.00.

ದಾಖಲೆಗಳ ಪ್ರತಿಗಳು: ನೋಟೀಸು ಕಾಪಿ, ಅರ್ಜಿಯ ನಕಲು, ಹೇಳಿಕೆ ಅಥವಾ ಮಹಜರು ಪ್ರತಿಗಳಿಗೆ ಪ್ರತಿ ಪುಟಕ್ಕೆ ₹10.00.

ಆದೇಶದ ನಕಲು: ಮೊದಲ 100 ಪದಗಳಿಗೆ ಅಥವಾ ಅದರ ಅಂಶಕ್ಕೆ ₹10.00 ಹಾಗೂ ನಂತರದ ಪ್ರತಿ 100 ಪದಗಳಿಗೆ ಹೆಚ್ಚುವರಿ ₹10.00 ಶುಲ್ಕವಿರುತ್ತದೆ.

ನಗರಮಾಪನ ದಾಖಲೆಗಳು: ಪಿ.ಆರ್. ಕಾರ್ಡ್ ನಕಲು (ಪ್ರತಿ ಕಾರ್ಡ್‌ಗೆ), ವಿಚಾರಣಾ ರಿಜಿಸ್ಟರ್ ಎಂಟ್ರಿ ಮತ್ತು ಫೀಲ್ಡ್ ಬುಕ್ ನಕಲುಗಳಿಗೆ ತಲಾ ₹30.00 ನಿಗದಿಪಡಿಸಲಾಗಿದೆ.

ಈ ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬರುವಂತೆ ಆಯುಕ್ತರಾದ ವೆಂಕಟ್ ರಾಜಾ ಅವರು 2026ರ ಮೇ 11ರಂದು ಆದೇಶ ಹೊರಡಿಸಿದ್ದಾರೆ.

https://www.newsics.com/2026/05/12/tamil-nadu-cm-vijay-orders-closure-of-717-liquor-shops/

TAGGED:Increase in land record copying fees: Official order from the government
Share This Article
Facebook Twitter Copy Link Print
Previous Article CM Vijay 717 ಮದ್ಯದಂಗಡಿ ಮುಚ್ಚಲು ತಮಿಳುನಾಡು ಸಿಎಂ ವಿಜಯ್ ಆದೇಶ
Next Article Rain Alert ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರೀ ಮಳೆ : ಈ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?