ಜಯಲಲಿತಾ ಮಾರ್ಗದರ್ಶಕ ಈಗ ವಿಜಯ್ ಆಪ್ತ ಸಲಹೆಗಾರ

newsics.com/ನ್ಯೂಸಿಕ್ಸ್ ದ್ರಾವಿಡ ನಾಡಿನಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸುವ ಮೂಲಕ ತಮಿಳುನಾಡು ಮುಖ್ಯಮಂತ್ರಿ ಹುದ್ದೆ ಅಲಂಕರಿಸಿರುವ ದಳಪತಿ ವಿಜಯ್ ಸಿಎಂ ಆದ ಬೆನ್ನಲ್ಲೇ, ಇದೀಗ ಮಾಜಿ ಸಿಎಂ ಜಯಲಲಿತಾ ಅವರ ಮಾರ್ಗದರ್ಶಕರು ಎನ್ನಲಾಗುವ ಪ್ರಸಿದ್ದ ಜ್ಯೋತಿಷಿ ತಿರು ರಿಕಿ ರಾಧನ್ ಪಂಡಿತ್‌ ಅವರಿಗೆ ತಮಿಳುನಾಡು ಸರ್ಕಾರದಲ್ಲಿ ಪ್ರಮುಖ ಸ್ಥಾನವನ್ನು ನೀಡಲಾಗಿದೆ. ಲಭ್ಯವಿರುವ ಮಾಹಿತಿಗಳ ಪ್ರಕಾರ, ಸಿಎಂ ವಿಜಯ್ ಅವರ ಜ್ಯೋತಿಷಿ ರಾಧನ್ ಪಂಡಿತ್‌ ವೆಟ್ರಿವೇಲ್ ಅವರನ್ನು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಕಚೇರಿಗೆ (OSD) ನೇಮಿಸಲಾಗಿದೆ ಎಂದು ತಿಳಿದುಬಂದಿದೆ. ಯಾರು … Continue reading ಜಯಲಲಿತಾ ಮಾರ್ಗದರ್ಶಕ ಈಗ ವಿಜಯ್ ಆಪ್ತ ಸಲಹೆಗಾರ