153 ರೈಲು ಬೋಗಿಗಳಿಗೆ 1,513 ಕೋಟಿ ರೂ. ಮೊತ್ತದ ವರ್ಕ್ ಆರ್ಡರ್ ನೀಡಿದ K-RIDE

newsics.com/ನ್ಯೂಸಿಕ್ಸ್ ಬೆಂಗಳೂರು: ಬೆಂಗಳೂರಿನ ಬಹುನಿರೀಕ್ಷಿತ ಉಪನಗರ ರೈಲು ಯೋಜನೆಗಾಗಿ 153 ಹವಾನಿಯಂತ್ರಿತ ಬ್ರಾಡ್-ಗೇಜ್ ಮೆಟ್ರೋ-ಮಾದರಿಯ ಬೋಗಿಗಳ ಖರೀದಿಗಾಗಿ 1,513.75 ಕೋಟಿ ರೂ.ಮೊತ್ತದ ವರ್ಕ್ ಆರ್ಡರ್ ನ್ನು ಯೋಜನೆ ಅನುಷ್ಟಾನಗೊಳಿಸುತ್ತಿರುವ ಕೆ-ರೈಡ್‌ನ ಅಂಗಸಂಸ್ಥೆಯಾದ Bi-RIDE ನೀಡಿದೆ. ಮೇ 6 ರಂದು ಒಪ್ಪಂದ ಮಾಡಿಕೊಳ್ಳಲಾಗಿದೆ. ಮುಂದಿನ 18 ತಿಂಗಳೊಳಗೆ ಬೋಗಿಗಳ ಪೂರೈಕೆ ಪ್ರಾರಂಭವಾಗುವ ನಿರೀಕ್ಷೆಯಿದೆ. ಕಾರಿಡಾರ್ -2 ರ ಅಡಿಯಲ್ಲಿ ಚಿಕ್ಕಬಾಣಾವರ-ಯಶವಂತಪುರ ವಿಭಾಗದ ಉದ್ಘಾಟನೆ ದಿನಕ್ಕೆ ಅನುಕೂಲವಾಗುವಂತೆ ಬೋಗಿಗಳನ್ನು ಪೂರೈಸುವಂತೆ ಸೂಚಿಸಲಾಗಿದೆ. ಕಳೆದ ಡಿಸೆಂಬರ್‌ನಲ್ಲಿ ನಡೆದ ಪ್ರಧಾನಿಯವರ ‘ಪ್ರಗತಿ’ ಪರಿಶೀಲನಾ … Continue reading 153 ರೈಲು ಬೋಗಿಗಳಿಗೆ 1,513 ಕೋಟಿ ರೂ. ಮೊತ್ತದ ವರ್ಕ್ ಆರ್ಡರ್ ನೀಡಿದ K-RIDE