ದಳಪತಿ ವಿಜಯ್ ಗೆಲುವಿನ ಭವಿಷ್ಯ ನುಡಿದಿದ್ದ ಜ್ಯೋತಿಷಿ ಇದೀಗ ಟಿವಿಕೆ ಸರ್ಕಾರದ ವಿಶೇಷ ಅಧಿಕಾರಿ

newsics.com/ನ್ಯೂಸಿಕ್ಸ್ ಟಿವಿಕೆ ಮುಖ್ಯಸ್ಥ ಜೋಸೆಫ್ ವಿಜಯ್ ಅವರ ಗೆಲುವಿನ ಬಗ್ಗೆ ಚುನಾವಣೆಗೂ ಮುನ್ನವೇ ಭವಿಷ್ಯ ನುಡಿದಿದ್ದ ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ಇಂದು ತಮಿಳುನಾಡು ಮುಖ್ಯಮಂತ್ರಿಯ ವಿಶೇಷ ಕರ್ತವ್ಯ ಅಧಿಕಾರಿ (OSD) ಆಗಿ ನೇಮಿಸಲಾಗಿದೆ. ಈ ನೇಮಕ ಭಾರೀ ಚರ್ಚೆಗೆ ಕಾರಣವಾಗಿದೆ. ಟಿವಿಕೆ (TVK) ಪಕ್ಷವನ್ನು ಕೇವಲ 2 ವರ್ಷಗಳ ಹಿಂದೆ ಸ್ಥಾಪಿಸಲಾಗಿತ್ತು. 2024ರಲ್ಲಿ ನಟ ವಿಜಯ್ ಅವರ ರಾಜಕೀಯ ಉದಯದ ಬಗ್ಗೆ ಖ್ಯಾತ ಜ್ಯೋತಿಷಿಯಾದ ರಾಧನ್ ಪಂಡಿತ್ ಭವಿಷ್ಯ ನುಡಿದಿದ್ದರು. ತಮಿಳುನಾಡು ಮುಖ್ಯಮಂತ್ರಿ … Continue reading ದಳಪತಿ ವಿಜಯ್ ಗೆಲುವಿನ ಭವಿಷ್ಯ ನುಡಿದಿದ್ದ ಜ್ಯೋತಿಷಿ ಇದೀಗ ಟಿವಿಕೆ ಸರ್ಕಾರದ ವಿಶೇಷ ಅಧಿಕಾರಿ