Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kodi Mutt Swamiji ಮುಂದಿನ ದಿನಗಳಲ್ಲಿ ಜಲ ಕಂಟಕ ಎದುರಾಗಲಿದ್ದು, ಭೂಮಿ ತಲ್ಲಣಗೊಳ್ಳಲಿದೆ : ಕೋಡಿಶ್ರೀಗಳ ಸ್ಪೋಟಕ ಭವಿಷ್ಯ
ಕರ್ನಾಟಕಪ್ರಮುಖ

Kodi Mutt Swamiji ಮುಂದಿನ ದಿನಗಳಲ್ಲಿ ಜಲ ಕಂಟಕ ಎದುರಾಗಲಿದ್ದು, ಭೂಮಿ ತಲ್ಲಣಗೊಳ್ಳಲಿದೆ : ಕೋಡಿಶ್ರೀಗಳ ಸ್ಪೋಟಕ ಭವಿಷ್ಯ

Share
1 Min Read
SHARE

newsics.com/ನ್ಯೂಸಿಕ್ಸ್

ಸೊರಬ : ಹಾರನಹಳ್ಳಿ ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ.

https://youtube.com/shorts/wvfyhGYwVVw?si=koK0hviI-H0dDOsr

ತಾಲೂಕಿನ ಜಡೆ ಸಂಸ್ಥಾನ ಮಠದಲ್ಲಿ ಸೋಮವಾರ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಕೃತಿಯಲ್ಲಿನ ಅನಿರೀಕ್ಷಿತ ಬದಲಾವಣೆಗಳ ಬಗ್ಗೆ ಎಚ್ಚರಿಸಿದರು.ಅಕಾಲಿಕ ಮಳೆ ಹಾಗೂ ಹವಾಮಾನ ವೈಪರೀತ್ಯದಿಂದ ಜಲ ಕಂಟಕ ಎದುರಾಗುವ ಸಾಧ್ಯತೆ ಇದೆ.

ಗುಡುಗು, ಸಿಡಿಲು, ಗಾಳಿ ಮತ್ತು ಮಳೆಯ ಆರ್ಭಟ ಹೆಚ್ಚಾಗಲಿದ್ದು, ಇದರಿಂದ ಭೂಮಿ ತಲ್ಲಣಗೊಳ್ಳಲಿದೆ ಎಂದು ಹೇಳಿದ್ದಾರೆ.

ಆಕಸ್ಮಿಕ ಘಟನೆಗಳು ಸಂಭವಿಸುವ ಮೂಲಕ ದೊಡ್ಡ ನಗರಗಳು ಸಂಕಷ್ಟಕ್ಕೆ ಸಿಲುಕಲಿವೆ. ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆ-ಬೆಳೆಯಾಗಲಿದೆ ಎಂದು ಶ್ರೀಗಳು ಆಶಾದಾಯಕ ನುಡಿಗಳನ್ನಾಡಿದ್ದಾರೆ.

ರಾಜಕಾರಣದ ಬಗ್ಗೆ ಮಾರ್ಮಿಕವಾಗಿ ಮಾತನಾಡಿದ ಅವರು, ಅರಸನ ಅರಮನೆ ಕಳೆಗುಂದಿತು, ಪಟ್ಟದ ಆನೆ ಗಾಂಭೀರ್ಯ ಕಳೆದುಕೊಂಡಿತು ಎಂದು ಮಾರ್ಮಿಕವಾಗಿ ತಿಳಿಸಿದರು.

https://www.newsics.com/2026/05/12/big-shock-for-the-only-woman-minister-in-cm-vijays-cabinet/

TAGGED:There will be water shortages in the coming days and the earth will tremble: The explosive prediction of the Kodishris
Share This Article
Facebook Twitter Copy Link Print
Previous Article TVK Cabinet ಸಿಎಂ ವಿಜಯ್​ ಸಂಪುಟ ಸೇರಿದ್ದ ಏಕೈಕ ಮಹಿಳಾ ಸಚಿವೆಗೆ ಬಿಗ್‌ ಶಾಕ್
Next Article CM Vijay 717 ಮದ್ಯದಂಗಡಿ ಮುಚ್ಚಲು ತಮಿಳುನಾಡು ಸಿಎಂ ವಿಜಯ್ ಆದೇಶ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?