ಈ ಬಾರಿ ಬೇಸಿಗೆ ಮುಂಚಿತವಾಗಿಯೇ ಮಳೆಗಾಲ ಆರಂಭ

newsics.com/ನ್ಯೂಸಿಕ್ಸ್ ದೇಶಾದ್ಯಂತ ಸುಡುತ್ತಿರುವ ಬಿಸಿಲ ನಡುವೆಯೇ ಹವಾಮಾನ ಇಲಾಖೆಯು ತಂಪಾದ ಸುದ್ದಿಯೊಂದನ್ನು ನೀಡಿದೆ. ಈ ವರ್ಷ ನೈಋತ್ಯ ಮುಂಗಾರು ನಿಗದಿತ ಸಮಯಕ್ಕಿಂತ ಮುಂಚಿತವಾಗಿಯೇ ಭಾರತಕ್ಕೆ ಆಗಮಿಸಲಿದ್ದು, ಈ ವಾರಾಂತ್ಯದ ವೇಳೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ ಮುಂಗಾರು ಮೇ ತಿಂಗಳ ಕೊನೆಯ ವಾರದಲ್ಲಿ ಅಂಡಮಾನ್‌ಗೆ ಪ್ರವೇಶಿಸುತ್ತದೆ. ಆದರೆ ಈ ಬಾರಿ ಹವಾಮಾನದ ಬದಲಾವಣೆಯಿಂದಾಗಿ ಮೇ 16 ಅಥವಾ 17ರ ಸುಮಾರಿಗೆ ಮಳೆ ಮಾರುತಗಳು … Continue reading ಈ ಬಾರಿ ಬೇಸಿಗೆ ಮುಂಚಿತವಾಗಿಯೇ ಮಳೆಗಾಲ ಆರಂಭ