ಮತ್ತೆ ಸನಾತನ ಧರ್ಮದ ಕುರಿತು ಮಾತನಾಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್

ತಮಿಳುನಾಡಿನಲ್ಲಿ ಮತ್ತೊಮ್ಮೆ ಸನಾತನ ಧರ್ಮದ ಸುತ್ತಲಿನ ವಿವಾದ ಸೃಷ್ಟಿಯಾಗಿದೆ. ತಮಿಳುನಾಡಿನ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್  ಮತ್ತೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಇಂದು ಸದನದಲ್ಲಿ ಮತ್ತೆ ‘ಸನಾತನ ಧರ್ಮದ ನಿರ್ಮೂಲನೆ’ಯನ್ನು ಪ್ರತಿಪಾದಿಸಿದ್ದಾರೆ. ಈ ವೇಳೆ ಸದನದಲ್ಲಿ ಹಾಜರಿದ್ದ ಮುಖ್ಯಮಂತ್ರಿ ಜೋಸೆಫ್ ವಿಜಯ್ (CM Joseph Vijay) ಮೌನವಾಗಿದ್ದರು. “ಜನರನ್ನು ಬೇರ್ಪಡಿಸುವ ಸನಾತನವನ್ನು ನಿರ್ಮೂಲನೆ ಮಾಡಬೇಕು” ಎಂದು ಸ್ಟಾಲಿನ್ ತಮಿಳುನಾಡು ಚುನಾವಣೆಯ ನಂತರ ವಿಧಾನಸಭಾ ಅಧಿವೇಶನದ ಮೊದಲ ದಿನದಂದು ಹೇಳಿದ್ದಾರೆ. ಅವರ ಈ … Continue reading ಮತ್ತೆ ಸನಾತನ ಧರ್ಮದ ಕುರಿತು ಮಾತನಾಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್