Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > TVK ಪರ ಮತ ಹಾಕಿದ ಎಐಎಡಿಎಂಕೆ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ
ದೇಶಪ್ರಮುಖ

TVK ಪರ ಮತ ಹಾಕಿದ ಎಐಎಡಿಎಂಕೆ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ

Share
1 Min Read
SHARE

newsics.com/ನ್ಯೂಸಿಕ್ಸ್

ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಯಾಚನೆಯ ವೇಳೆ ದಳಪತಿ ವಿಜಯ್ ನೇತೃತ್ವದ ಟಿವಿ ಕೆ (TVK) ಸರ್ಕಾರವನ್ನು ಬೆಂಬಲಿಸಿದ ಎಲ್ಲಾ 25 ಶಾಸಕರನ್ನು ಅವರ ಪಕ್ಷದ ಹುದ್ದೆಗಳಿಂದ ತಕ್ಷಣವೇ ತೆಗೆದುಹಾಕಲಾಗಿದೆ.

ವಜಾಗೊಂಡವರಲ್ಲಿ ಎಸ್‌ಪಿ ವೇಲುಮಣಿ, ಸಿ.ವಿ. ಷಣ್ಮುಗಂ, ಸಿ. ವಿಜಯಭಾಸ್ಕರ್ ಮತ್ತು ನಾಥಮ್ ಆರ್. ವಿಶ್ವನಾಥನ್ ಅವರಂತಹ ಪ್ರಭಾವಿ ನಾಯಕರು ಸೇರಿದ್ದಾರೆ. ಇವರ ಬದಲಿಗೆ ಇಪಿಎಸ್ ಈಗಾಗಲೇ ಹೊಸ ಜಿಲ್ಲಾ ಕಾರ್ಯದರ್ಶಿಗಳನ್ನು ನೇಮಿಸಿದ್ದಾರೆ.

ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಸರ್ಕಾರವು ವಿಶ್ವಾಸಮತ ಯಾಚನೆಯಲ್ಲಿ 144:22 ಮತಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿದೆ.

ಎಐಎಡಿಎಂಕೆಯ ಒಟ್ಟು ಶಾಸಕರಲ್ಲಿ ಕೇವಲ 22 ಮಂದಿ ಮಾತ್ರ ಪಕ್ಷದ ನಿಲುವಿಗೆ ಬದ್ಧರಾಗಿ ವಿಜಯ್ ಸರ್ಕಾರದ ವಿರುದ್ಧ ಮತ ಚಲಾಯಿಸಿದ್ದಾರೆ. ಆದರೆ, ಸಿ.ವಿ. ಷಣ್ಮುಗಂ ಮತ್ತು ವೇಲುಮಣಿ ಬಣದ 25 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿ ವಿಜಯ್ ಪರವಾಗಿ ನಿಂತಿದ್ದಾರೆ.

https://www.newsics.com/2026/05/13/young-man-commits-suicide-after-refusing-to-marry-the-girl-he-loved/

 

TAGGED:25 AIADMK MLAs who voted for TVK dismissed from party posts
Share This Article
Facebook Twitter Copy Link Print
Previous Article ಪ್ರೀತಿಸಿದ ಯುವತಿಯನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕೆ ಯುವಕ ಆತ್ಮ*ಹತ್ಯೆ
Next Article ಕೇರಳ ಸಿಎಂ ಯಾರು? ನಾಳೆ ಕಾಂಗ್ರೆಸ್​​ನಿಂದ ಅಧಿಕೃತ ಘೋಷಣೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?