Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಿಂಗಳ ಹಿಂದೆ ಜನಿಸಿದ್ದ 4 ಮುದ್ದಾದ ಚೀತಾ ಮರಿಗಳು ಸಾವು
ದೇಶಪ್ರಮುಖ

ತಿಂಗಳ ಹಿಂದೆ ಜನಿಸಿದ್ದ 4 ಮುದ್ದಾದ ಚೀತಾ ಮರಿಗಳು ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಮಧ್ಯಪ್ರದೇಶ:  ಶಿಯೋಪುರ್ ಜಿಲ್ಲೆಯಲ್ಲಿರುವ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ತಿಂಗಳ ಹಿಂದೆ ಅಂದರೆ, ಏಪ್ರಿಲ್​ 11 ರಂದು ಕೆಜಿಪಿ 12 ಎಂಬ ಹೆಣ್ಣು ಚೀತಾ 4 ಮರಿಗಳಿಗೆ ಜನ್ಮ ನೀಡಿತ್ತು. ಮಂಗಳವಾರ ಆ ಮರಿಗಳು ಸಾವಿಗೀಡಾಗಿವೆ. ಅವುಗಳ ದೇಹ ಅರೆಬರೆ ತಿಂದು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.

https://youtube.com/shorts/wvfyhGYwVVw?si=koK0hviI-H0dDOsr

ಕೆಜಿಪಿ 12 ಹೆಣ್ಣು ಚೀತಾಗೆ ಜನಿಸಿದ ನಾಲ್ಕು ಮರಿಗಳು ಶಿಯೋಪುರ್ ಪ್ರಾದೇಶಿಕ ವಿಭಾಗದ ಗುಹೆಯ ಬಳಿ ಇಂದು ಬೆಳಿಗ್ಗೆ 6.30ರ ಸುಮಾರಿಗೆ ಶವವಾಗಿ ಪತ್ತೆಯಾಗಿದ್ದನ್ನು ಮೇಲ್ವಿಚಾರಣಾ ತಂಡವು ಗಮನಿಸಿದೆ. ಅವುಗಳ ದೇಹವು ಭಾಗಶಃ ತಿಂದು ಹಾಕಲ್ಪಟ್ಟ ಸ್ಥಿತಿಯಲ್ಲಿ ಸಿಕ್ಕಿವೆ ಎಂದು ಅರಣ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೇಲ್ವಿಚಾರಣಾ ತಂಡವು ಈ ಮರಿಗಳನ್ನು ಕೊನೆಯದಾಗಿ ಮೇ 11 ರ ಸಂಜೆ ಜೀವಂತವಾಗಿ ನೋಡಿದ್ದವು. ಇವುಗಳ ಸಾವು ಬೇರೊಂದು ಪ್ರಾಣಿಯ ಬೇಟೆಯಿಂದಾಗಿ ಸಂಭವಿಸಿದೆ. ಮರಣೋತ್ತರ ಪರೀಕ್ಷೆ ಮತ್ತು ವಿವರವಾದ ತನಿಖೆಯ ನಂತರ ಹೆಚ್ಚಿನ ಮಾಹಿತಿ ಸಿಗಲಿದೆ ಎಂದು ಅವರು ಹೇಳಿದ್ದಾರೆ.

https://www.newsics.com/2026/05/13/vijays-ordeal-today-motion-of-confidence-sought-in-session/

TAGGED:4 cute cheetah cubs born a month ago die
Share This Article
Facebook Twitter Copy Link Print
Previous Article Tamil Nadu CM Vijay Floor Test ಇಂದು ವಿಜಯ್ ಗೆ ಅಗ್ನಿಪರೀಕ್ಷೆ : ಅಧಿವೇಶನದಲ್ಲಿ ವಿಶ್ವಾಸಮತ ಯಾಚನೆ
Next Article ಆಮದು ಸುಂಕ ಶೇ. 10ಕ್ಕೆ ಏರಿಕೆ; ಇಂದಿನಿಂದಲೇ ಬಂಗಾರ, ಬೆಳ್ಳಿ ಬೆಲೆ ಮತ್ತಷ್ಟು ದುಬಾರಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?