Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dileep Raj ನಟ ದಿಲೀಪ್ ರಾಜ್ ಕೊನೆಯ ಪೋಸ್ಟ್ ವೈರಲ್
ಕರ್ನಾಟಕಮನರಂಜನೆ

Dileep Raj ನಟ ದಿಲೀಪ್ ರಾಜ್ ಕೊನೆಯ ಪೋಸ್ಟ್ ವೈರಲ್

Share
1 Min Read
SHARE

newsics.com/ನ್ಯೂಸಿಕ್ಸ್

ನಟ ದಿಲೀಪ್ ರಾಜ್ ಅವರು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಮಾಡಿರುವ ಕೊನೆಯ ಪೋಸ್ಟ್ ವೈರಲ್ ಆಗ್ತಿದೆ.ಇಂದು ಬೆಳಕ್ಕೆ ತೀವ್ರ ಹೃದಯಾಘಾತದಿಂದ ಅಸ್ವಸ್ಥಗೊಂಡ ದಿಲೀಪ್ ರಾಜ್ ಅವರನ್ನು ತಕ್ಷಣವೇ ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ. 47ರ ಹರೆಯದ ದಿಲೀಪ್ ರಾಜ್ ನಿಧನರಾಗಿದ್ದಾರೆ.

ಈ ನಡುವೆ ಇದೀಗ ನಟ ದಿಲೀಪ್ ರಾಜ್ ಅವರು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಮಾಡಿರುವ ಕೊನೆಯ ಪೋಸ್ಟ್ ವೈರಲ್ ಆಗ್ತಿದೆ. ದಿಲೀಪ್ ರಾಜ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ತಮ್ಮ ಸಿನಿಮಾದ ಕುರಿತಾದ ಪೋಸ್ಟ್ ಒಂದನ್ನು ಕೊನೆಯದಾಗಿ ಹಾಕಿದ್ದರು. ಜನವರಿ 2025 ರಲ್ಲಿ ನಟ ದಿಲೀಪ್ ರಾಜ್ ತಾವು ನಟಿಸಿರುವ ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಚಿತ್ರದ ಪ್ರಮೋಷನ್ ಸಂಬಂಧಿಸಿ ಪೋಸ್ಟ್ ಅನ್ನು ಹಾಕಿಕೊಂಡಿದ್ದಾರೆ.

ಜನವರಿ 9, 2025ರಂದು ಹಾಕಿದ ಆ ಪೋಸ್ಟಿನ ನಂತರ ಅವರು ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಅಪ್‌ಡೇಟ್ ನೀಡಿರಲಿಲ್ಲ. ಹೀಗಾಗಿ ಅಭಿಮಾನಿಗಳು ದಿಲೀಪ್ ರಾಜ್ ಕೊನಯೆ ಪೋಸ್ಟ್‌ಗೆ ಕಮೆಂಟ್ ಮಾಡುತ್ತಾ ಬೇಸರ ವ್ಯಕ್ತಪಡಿಸಿದ್ದಾರೆ.

ದಿಲೀಪ್ ರಾಜ್ ಇನ್‌ಸ್ಟಾಗ್ರಾಂಲ್ಲಿ ಹಾಕಿದ ಕೊನೆಯ ಪೋಸ್ಟ್, ಅವರ ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು ಸಿನಿಮಾ ಪ್ರಮೋಶನ್ ಕುರಿತು ಪೋಸ್ಟರ್ ಹಾಕಿದ್ದರು. ಆದರೆ ಇನ್‌ಸ್ಟಾಗ್ರಾಂ ಸಕ್ರಿಯವಾಗಿಲ್ಲ. ಜನವರಿ 9, 2025ರಲ್ಲಿ ಕೊನೆಯ ಪೋಸ್ಟ್ ಹಾಕಿದ್ದಾರೆ. ಬಳಿಕ ಇನ್‌ಸ್ಟಾಗ್ರಾಂನಲ್ಲಿ ಯಾವುದೇ ಪೋಸ್ಟ್ ಹಾಕಿಲ್ಲ.

ಇತ್ತೀಚಿನ ದಿನಗಳಲ್ಲಿ ದಿಲೀಪ್ ರಾಜ್ ಅವರು ಕೇವಲ ನಟನಾಗಿ ಮಾತ್ರವಲ್ಲ, ನಿರ್ಮಾಪಕರಾಗಿಯೂ ತಮ್ಮ ಹೆಜ್ಜೆ ಇಟ್ಟಿದ್ದರು. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕೃಷ್ಣ ರುಕ್ಕು ಸೀರಿಯಲ್ ಅವರು ನಿರ್ಮಿಸುತ್ತಿದ್ದರು. ಈ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವಲ್ಲಿ ಅವರು ವಿಶೇಷ ಆಸಕ್ತಿ ಹೊಂದಿದ್ದರು. ನಟನಾಗಿಯೂ, ನಿರ್ಮಾಪಕರಾಗಿಯೂ ತಮ್ಮ ಕೊಡುಗೆಗಳನ್ನು ಮುಂದುವರಿಸುತ್ತಿದ್ದ ದಿಲೀಪ್ ರಾಜ್ ಅವರ ಅಕಾಲಿಕ ನಿಧನ ಎಲ್ಲರಲ್ಲೂ ನೋವು ಮೂಡಿಸಿದೆ.

https://www.newsics.com/2026/05/13/50-reduction-in-pm-modis-security-spg-convoy/

 

TAGGED:Actor Dilip Raj's last post goes viral
Share This Article
Facebook Twitter Copy Link Print
Previous Article ಪ್ರಧಾನಿ ಮೋದಿ ಭದ್ರತೆ SPG ಬೆಂಗಾವಲು ಪಡೆವಾಹನ 50% ಕಡಿತ
Next Article Dileep Raj ಬೇಡ ಎಂದ್ರೂ ದಿಲೀಪ್‌ ರಾಜ್‌ರನ್ನೇ ಮದುವೆಯಾಗಿದ್ದ ವಿದ್ಯಾ

Popular Posts

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?