Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Heatwave Alert ಕರಾವಳಿ ಜಿಲ್ಲೆಗಳಲ್ಲಿ ಹೀಟ್​ವೇವ್ ಎಚ್ಚರಿಕೆ: ಈ ಎರಡು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

Heatwave Alert ಕರಾವಳಿ ಜಿಲ್ಲೆಗಳಲ್ಲಿ ಹೀಟ್​ವೇವ್ ಎಚ್ಚರಿಕೆ: ಈ ಎರಡು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯದ  ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ಕರಾವಳಿ ಜಿಲ್ಲೆಗಳಲಿ ಮತ್ತೆ ಉಷ್ಣ ಅಲೆ ಬೀಸಲಿದೆ ಎಂದು ಎಚ್ಚರಿಕೆ ನೀಡಿದೆ.

ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸಲಿದ್ದು, ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ.

ಮೇ 15 ಮತ್ತು 16ರಂದು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. 64.5 ಮಿ.ಮೀ ಇಂದ 115.5 ಮಿ.ಮೀ ಮಳೆಯಾಗಲಿದ್ದು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಒಳನಾಡಿಗೆ ಈ ಎರಡು ದಿನ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

https://www.newsics.com/2026/05/13/is-america-considering-using-laser-weapons-on-iran-donald-trumps-warning-via-ai-image/

TAGGED:Heatwave warning in coastal districts: Alert declared for these two districts
Share This Article
Facebook Twitter Copy Link Print
Previous Article ಇರಾನ್ ಮೇಲೆ ಲೇಸರ್‌ ಆಯುಧ ಬಳಕೆಗೆ ಮುಂದಾಯ್ತ ಅಮೆರಿಕ? ಎಐ ಇಮೇಜ್‌ ಮೂಲಕ ಡೊನಾಲ್ಡ್‌ ಟ್ರಂಪ್‌ ನೀಡಿದ ಸೂಚನೆ
Next Article NEET UG ಪ್ರಶ್ನೆಪತ್ರಿಕೆ ಸೋರಿಕೆ: ಓರ್ವ ಶಂಕಿತನ ಬಂಧನ, ಮರುಪರೀಕ್ಷೆ ಯಾವಾಗ?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?