Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dileep Raj ದಿಲೀಪ್ ರಾಜ್ ಸಿನಿ ಪ್ರಯಾಣ ಹೇಗಿತ್ತು?
ಕರ್ನಾಟಕಪ್ರಮುಖಮನರಂಜನೆ

Dileep Raj ದಿಲೀಪ್ ರಾಜ್ ಸಿನಿ ಪ್ರಯಾಣ ಹೇಗಿತ್ತು?

Share
1 Min Read
SHARE

newsics.com/ನ್ಯೂಸಿಕ್ಸ್

ಕನ್ನಡ ಚಿತ್ರರಂಗಕ್ಕೆ ಬೆಳ್ಳಂ ಬೆಳಗ್ಗೆ ಬಿಗ್ ಶಾಕ್ ಒಂದು ಎದುರಾಗಿದೆ. ಕನ್ನಡ ಕಿರುತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ನಿಧನರಾಗಿದ್ದಾರೆ. ಹಿಟ್ಲರ್ ಕಲ್ಯಾಣ  ಸೀರಿಯಲ್ ಮೂಲಕ ಮತ್ತಷ್ಟು ಫೇಮಸ್ ಆಗಿದ್ದ ನಟ 48ನೇ ಯಸ್ಸಿನಲ್ಲೇ ಕೊನೆಯುಸಿರೆಳೆದದ್ದು ಮಾತ್ರ ಶೋಚನೀಯ ಸಂಗತಿ. ಬೆಳ್ಳಿತೆರೆಯಲ್ಲಿ ದೊಡ್ಡ ಸಕ್ಸಸ್ ಸಿಗದಿದ್ರು ಕೂಡಾ ಕಿರುತೆರೆಯಲ್ಲಿ ನಟನಾಗಿ ನಿರ್ಮಾಪಕನಾಗಿ ಯಶಸ್ಸು ಕಂಡಿದ್ದಾರೆ. ಇದೀಗ ದಿಲೀಪ್ ರಾಜ್ ನಿಧನಕ್ಕೆ ಇಡೀ ಚಿತ್ರರಂಗವೇ ಬೆಚ್ಚಿಬಿದ್ದಿದೆ.

ದಿಲೀಪ್ ರಾಜ್ ಅವರು 2005ರಲ್ಲಿ ತೆರೆಗೆ ಬಂದ ‘ಬಾಯ್​​ಫ್ರೆಂಡ್’ ಚಿತ್ರದ ಮೂಲಕ ಅವರು ಬೆಳ್ಳಿ ಪರದೆಗೆ ಕಾಲಿಟ್ಟರು ಮತ್ತು ಇದರಲ್ಲಿ ಶಿವ ಹೆಸರಿನ ಪಾತ್ರವನ್ನು ಮಾಡಿದ್ದರು. ಕೇವಲ ಕಿರುತೆರೆಗೆ ಸೀಮಿತವಾಗದೆ, ಉತ್ತಮ ಸಿನಿಮಾಗಳ ಮೂಲಕವೂ ಪ್ರೇಕ್ಷಕರನ್ನು ತಲುಪಿದ್ದರು. ‘ಮಿಲನ’ ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್ ಅವರ ಸಹೋದರನಾಗಿ ನಟಿಸಿ ಅಪಾರ ಮೆಚ್ಚುಗೆ ಗಳಿಸಿದ್ದರು. ‘ಪರಿಚಯ’, ‘ನನ್ನಿ ಪಾರು’, ‘ಬಾರ್ಡರ್’, ಮತ್ತು ‘ಪಂಚಾಮೃತ’ ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ.

ನಟನೆಯ ಜೊತೆಗೆ ಅವರು ಉತ್ತಮ ಡಬ್ಬಿಂಗ್ ಆರ್ಟಿಸ್ಟ್ ಆಗಿಯೂ ಗುರುತಿಸಿಕೊಂಡಿದ್ದರು. ದಿಲೀಪ್ ರಾಜ್ ಅವರಿಗೆ ಅತೀ ಹೆಚ್ಚು ಜನಪ್ರಿಯತೆ ತಂದುಕೊಟ್ಟಿದ್ದು ಕಿರುತೆರೆ. ‘ಜನನಿ’ ಧಾರಾವಾಹಿಯ ಮೂಲಕ ನಟನೆ ಆರಂಭಿಸಿದ ಅವರು ನಂತರ ನಿರ್ಮಾಪಕರಾಗಿ ಯಶಸ್ವಿಯಾದರು.

ಇನ್ನು ನಟ ದೀಲೀಪ್ ರಾಜ್ 1978ರ ಸೆಪ್ಟಂಬರ್ 2ರಂದು ಬೆಂಗಳೂರಿನಲ್ಲಿ ಜನಿಸಿದರು. ಹಾಗೆಯೇ ಕಾಲೇಜು ದಿನಗಳಲ್ಲಿಯೇ ನೃತ್ಯ ನಿರ್ದೇಶನದಲ್ಲಿ ಆಸಕ್ತಿ ಹೊಂದಿದ್ದ ಇವರು ಮುಂದೆ ನಟರಂಗ ತಂಡಗಳನ್ನು ಸೇರಿದರು. ಹಾಗೂ ನಟನೆಯಲ್ಲಿ ಮುಂದುವರಿದರು.

https://www.newsics.com/2026/05/13/neet-ug-question-paper-leak-one-suspect-arrested/

TAGGED:How was Dilip Raj's cinematic journey?
Share This Article
Facebook Twitter Copy Link Print
Previous Article NEET UG ಪ್ರಶ್ನೆಪತ್ರಿಕೆ ಸೋರಿಕೆ: ಓರ್ವ ಶಂಕಿತನ ಬಂಧನ, ಮರುಪರೀಕ್ಷೆ ಯಾವಾಗ?
Next Article NEET Leak Case ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : 30 ಸಾವಿರಕ್ಕೆ ಪ್ರಶ್ನೆಪತ್ರಿಕೆ ಸೇಲ್‌!

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?