Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮಹಿಳೆ ಅರೆಸ್ಟ್
ದೇಶಪ್ರಮುಖ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮಹಿಳೆ ಅರೆಸ್ಟ್

Share
1 Min Read
SHARE

newsics.com/ನ್ಯೂಸಿಕ್ಸ್

ಪುಣೆ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯಲ್ಲಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿ, ಸಿಬಿಐಗೆ ಹಸ್ತಾಂತರಿಸಿದ್ದಾರೆ.

ಬಂಧಿತ ಆರೋಪಿಯನ್ನು ಮನಿಷಾ ವಾಗ್ಮಾರೆ (46) ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಯನ್ನು ಸಿಬಿಐ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಈ ಮೂಲಕ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ನಗರ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಅವರು ಈ ಕುರಿತು ಮಾತನಾಡಿ, ಬಿಬ್ವೆವಾಡಿಯಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ. ನಾವು ಆಕೆಯನ್ನು ಪ್ರಶ್ನಿಸಿ ಹೆಚ್ಚಿನ ತನಿಖೆಗಾಗಿ ಸಿಬಿಐಗೆ ಒಪ್ಪಿಸಿದ್ದೇವೆ ಎಂದು ತಿಳಿಸಿದರು.

ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಲು ಮೇ 3 ರಂದು ನಡೆಸಲಾಗಿದ್ದ ಪರೀಕ್ಷೆಯನ್ನು ರದ್ದು ಮಾಡಿ, ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್​ಟಿಎ) ಅಧಿಕೃತ ಆದೇಶದಲ್ಲಿ ತಿಳಿಸಿದೆ.

https://www.newsics.com/2026/05/13/actor-dilip-raj-cremated-according-to-lingayat-traditions/

TAGGED:NEET question paper leak case: Woman arrested
Share This Article
Facebook Twitter Copy Link Print
Previous Article Dileep Raj ಲಿಂಗಾಯತ ಸಂಪ್ರದಾಯದಂತೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ
Next Article ಹಿಂದೂವಾಗಿ ಉಳಿಯಲು ದೇವಸ್ಥಾನಕ್ಕೆ ಭೇಟಿ ನೀಡುವುದು ಕಡ್ಡಾಯವಲ್ಲ : ಸುಪ್ರೀಂ ಕೋರ್ಟ್

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?