Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > NEET UG ಪ್ರಶ್ನೆಪತ್ರಿಕೆ ಸೋರಿಕೆ: ಓರ್ವ ಶಂಕಿತನ ಬಂಧನ, ಮರುಪರೀಕ್ಷೆ ಯಾವಾಗ?
ದೇಶಪ್ರಮುಖ

NEET UG ಪ್ರಶ್ನೆಪತ್ರಿಕೆ ಸೋರಿಕೆ: ಓರ್ವ ಶಂಕಿತನ ಬಂಧನ, ಮರುಪರೀಕ್ಷೆ ಯಾವಾಗ?

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ವೈದ್ಯಕೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆಯಾದ NEET UG 2026 ಪರೀಕ್ಷೆಯಲ್ಲಿ ಭಾರೀ ಅಕ್ರಮ ಕೇಳಿಬಂದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನೀಡಲಾಗಿದೆ.

ಮೇ 3ರಂದು ನಡೆದ ನೀಟ್​ ಪರೀಕ್ಷೆಯಲ್ಲಿನ ಪ್ರಶ್ನೆಗಳು ಮಾದರಿ ಪ್ರಶ್ನೆ ಪತ್ರಿಕೆಗೆ ಹೋಲಿಕೆಯಾಗಿದ್ದವು. ಇದರಲ್ಲಿ ಭಾರೀ ಗೋಲ್​ ಮಾಲ್​ ನಡೆದು, ಈ ಪ್ರಶ್ನೆ ಪತ್ರಿಕೆ ರಾಜಸ್ಥಾನದಲ್ಲಿ ಸೋರಿಕೆಯಾಗಿದ್ದವು. ಹೀಗಾಗಿ, ಶ್ರಮ ವಹಿಸಿದ ಮಕ್ಕಳ ಹಿತದೃಷ್ಟಿಯಿಂದ ಇಡೀ ಪರೀಕ್ಷೆಯನ್ನೇ ರದ್ದು ಮಾಡಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್​ಟಿಎ) ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ, ಪರೀಕ್ಷೆಗೆ ಸಂಬಂಧಿಸಿದ ಆರೋಪಗಳ ಸಮಗ್ರ ತನಿಖೆಗಾಗಿ ಕೇಂದ್ರ ಸರ್ಕಾರವು ಸಿಬಿಐಗೆ ಶಿಫಾರಸು ಮಾಡಿದೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ನಾಸಿಕ್ ಪೊಲೀಸರು ಮಂಗಳವಾರ ಶಂಕಿತ ಆರೋಪಿಯನ್ನು ಬಂಧಿಸಿದ್ದಾರೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆಯುವಂತೆ ರಾಜಸ್ಥಾನ ಪೊಲೀಸರಿಂದ ಇಂದು (ಮಂಗಳವಾರ) ಬೆಳಗ್ಗೆ ಮನವಿ ಬಂದಿತು. ಅದರಂತೆ, ನಾಸಿಕ್ ಪೊಲೀಸ್ ಅಪರಾಧ ವಿಭಾಗವು ಕಾರ್ಯಾಚರಣೆ ನಡೆಸಿ ಶಂಕಿತ ವ್ಯಕ್ತಿಯನ್ನು ಬಂಧಿಸಿದೆ.

ಈ‌ ಮಧ್ಯೆ, ಹತ್ತು ದಿನಗಳ ಒಳಗಾಗಿ ಮರು ಪರೀಕ್ಷೆ ನಡೆಸಲು ಎನ್‌ಟಿಎ ತೀರ್ಮಾನಿಸಿದೆ.

https://www.newsics.com/2026/05/13/heatwave-warning-in-coastal-districts-alert-declared-for-these-two-districts/

TAGGED:NEET UG question paper leak: One suspect arrested
Share This Article
Facebook Twitter Copy Link Print
Previous Article Heatwave Alert ಕರಾವಳಿ ಜಿಲ್ಲೆಗಳಲ್ಲಿ ಹೀಟ್​ವೇವ್ ಎಚ್ಚರಿಕೆ: ಈ ಎರಡು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ
Next Article Dileep Raj ದಿಲೀಪ್ ರಾಜ್ ಸಿನಿ ಪ್ರಯಾಣ ಹೇಗಿತ್ತು?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?