Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > TVK Vijay ವಿಶ್ವಾಸಮತ ಯಾಚನೆ ಪರೀಕ್ಷೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್‌ ಪಾಸ್‌
ದೇಶಪ್ರಮುಖ

TVK Vijay ವಿಶ್ವಾಸಮತ ಯಾಚನೆ ಪರೀಕ್ಷೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್‌ ಪಾಸ್‌

Share
1 Min Read
SHARE

newsics.com/ನ್ಯೂಸಿಕ್ಸ್

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ವಿಜಯ್‌ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಬಹುಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದೆ. ವಿಜಯ್‌ ಸರ್ಕಾರಕ್ಕೆ ಒಟ್ಟು 144 ಶಾಸಕರ ಬೆಂಬಲ ದೊರೆತಿದ್ದು, 22 ಶಾಸಕರು ಸರ್ಕಾರವನ್ನು ವಿರೋಧಿಸಿ ಮತ ನೀಡಿದ್ದಾರೆ.

ಟಿವಿಕೆ, ಕಾಂಗ್ರೆಸ್‌, ಸಿಪಿಎಂ, ಸಿಪಿಐ, ಮುಸ್ಲಿಮ್‌ ಲೀಗ್‌, ವಿಸಿಕೆ ಜೊತೆ ಎಐಎಡಿಎಂಕೆಯ ಬಂಡಾಯ ಎದ್ದಿರುವ 27 ಶಾಸಕರು ವಿಜಯ್‌ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.

ವಿಜಯ್ ನೇತೃತ್ವದ ಸರ್ಕಾರಕ್ಕೆ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಗಿದೆ. ಒಟ್ಟು 144 ಶಾಸಕರು ವಿಜಯ್ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ಈ ಮೂಲಕ ವಿಜಯ್ ವಿಸ್ವಾಸ ಮತ ಗೆದ್ದಿದ್ದು, ಇನ್ನಾರು ತಿಂಗಳು ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ಸುರಕ್ಷಿತವಾಗಿ ಆಡಳಿತ ನಡೆಸಲಿದೆ.

ವಿಶ್ವಾಸಮತದ ವೇಳೆ ವಿಜಯ್ ವಿರುದ್ಧ 22 ಶಾಸಕರು ಮತ ಹಾಕಿದ್ದಾರೆ. ಎಐಎಡಿಎಂಕೆಯ 25 ಮಂದಿ ಬಂಡಾಯ ಶಾಸಕರೂ ವಿಜಯ್ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ವೇಲುಮಣಿ ಮತ್ತು ಷಣ್ಮುಗಂ ಶಾಸಕರು ನೇತೃತ್ವದ ಬಂಡಾಯ ಶಾಸಕರು ಪಕ್ಷದ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ನಿಲುವನ್ನು ಧಿಕ್ಕರಿಸಿ ವಿಜಯ್ ಸರ್ಕಾರವನ್ನು ಬೆಂಬಲಿಸಿದ್ದಾರೆ.

ವಿಜಯ್ ಗೆ ಕಾಂಗ್ರೆಸ್ ನ ಐವರು, ವಿಸಿಕೆಯ ಇಬ್ಬರು, ಸಿಪಿಐ ನ ಇಬ್ಬರು ಶಾಸಕ್ರು, ಸಿಪಿಐ (ಎಂ)ನ ಇಬ್ಬರು, ಐಯುಎಂಎಲ್ ನ ಇಬ್ಬರು, ಎಐಎಡಿಎಂಕೆಯ 25 ಶಾಸಕರು ಸೇರಿ ಒಟ್ಟು ವಿಜಯ್ ಸರ್ಕಾರದ ಪರ 144 ಶಾಸಕರು ಬೆಂಬಲ ಘೋಷಿಸಿದ್ದಾರೆ.

ವಿಧನಾಸಭೆ ಚುನವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ ವಿಜಯ್ ನೇತೃತ್ವದ ಟಿವಿಕೆಗೆ ಈಗ ವಿಶ್ವಾಸಮತಯಾಚನೆಯಲ್ಲಿಯೂ ಅತಿ ಹೆಚ್ಚು ಮತ ಪಡೆದುಕೊಂಡಂತಾಗಿದೆ. ವಿಶ್ವಾಸಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾದ ವಿಜಯ್ ಗೆ ಸ್ಪೀಕರ್ ಶುಭಾಷಯಗಳನ್ನು ಕೋರಿದರು.

https://www.newsics.com/2026/05/13/twist-in-kannada-influencer-blackmail-case-businessmans-wife-exposes-his-dark-side/

 

TAGGED:TVK chief Vijay passes trust vote test
Share This Article
Facebook Twitter Copy Link Print
Previous Article ಕನ್ನಡ ಇನ್ಫ್ಲುಯೆನ್ಸರ್ ಬ್ಲ್ಯಾಕ್‌ಮೇಲ್ ಪ್ರಕರಣಕ್ಕೆ ಟ್ವಿಸ್ಟ್ : ಉದ್ಯಮಿಯ ಕರಾಳ ಮುಖ ಬಯಲು ಮಾಡಿದ ಪತ್ನಿ
Next Article ರಾಮನಗರದ ಫಾರ್ಮ್ ಹೌಸ್ ನಲ್ಲಿ ಸಂಜೆ 4 ಗಂಟೆಗೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ

Popular Posts

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

You Might Also Like

ಪ್ರಮುಖ

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read
ಪ್ರಮುಖ

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read
ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?