Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೇರಳ ಸಿಎಂ ಯಾರು? ನಾಳೆ ಕಾಂಗ್ರೆಸ್​​ನಿಂದ ಅಧಿಕೃತ ಘೋಷಣೆ
ದೇಶಪ್ರಮುಖ

ಕೇರಳ ಸಿಎಂ ಯಾರು? ನಾಳೆ ಕಾಂಗ್ರೆಸ್​​ನಿಂದ ಅಧಿಕೃತ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ವಿಧಾನಸಭಾ ಚುನಾವಣೆ ನಡೆದ ಬೇರೆ ರಾಜ್ಯಗಳಲ್ಲಿ ನೂತನ ಸರ್ಕಾರ ರಚನೆಯಾಗಿದ್ದರೂ ಕೇರಳಂನಲ್ಲಿ ಮಾತ್ರ ಇನ್ನೂ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ಒಮ್ಮತದ ಅಭಿಪ್ರಾಯಕ್ಕೆ ಬರಲು ಕಾಂಗ್ರೆಸ್ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ರಾಹುಲ್ ಗಾಂಧಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಸಿಎಂ ಯಾರಾಗಲಿದ್ದಾರೆ ಎಂಬುದು ಅಂತಿಮವಾಗಿದೆ ಎನ್ನಲಾಗುತ್ತಿದೆ. ನಾಳೆ ಕೇರಳಂ ನೂತನ ಸಿಎಂ ಹೆಸರು ಘೋಷಣೆಯಾಗಲಿದೆ.

ಕೇರಳಂನಲ್ಲಿ ಕಾಂಗ್ರೆಸ್ ನಾಯಕರಾದ ಕೆ.ಸಿ ವೇಣುಗೋಪಾಲ್, ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಮತ್ತು ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಅವರ ಹೆಸರುಗಳು ಸಿಎಂ ರೇಸ್​​ನಲ್ಲಿದ್ದವು. ಕೇರಳದ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್​ ಭಾರೀ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಆದರೂ ಇನ್ನೂ ಸರ್ಕಾರ ರಚನೆಗೆ ಮುಹೂರ್ತ ನಿಗದಿಯಾಗಿಲ್ಲ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಈ ಬಗ್ಗೆ ಮಾಹಿತಿ ನೀಡಿದ್ದು, ನಾಳೆ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಘೋಷಿಸಿದ್ದಾರೆ. ಕೆ.ಸಿ. ವೇಣುಗೋಪಾಲ್ ಸಿಎಂ ಆಗುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ, ವಿ.ಡಿ. ಸತೀಶನ್ ಕೇರಳಂ ಮುಖ್ಯಮಂತ್ರಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲ.

https://www.newsics.com/2026/05/13/25-aiadmk-mlas-who-voted-for-tvk-dismissed-from-party-posts/

 

TAGGED:Who will be the CM of Kerala? Official announcement from Congress tomorrow
Share This Article
Facebook Twitter Copy Link Print
Previous Article TVK ಪರ ಮತ ಹಾಕಿದ ಎಐಎಡಿಎಂಕೆ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ
Next Article Gold & Silver price ಆಮದು ಸುಂಕ ಹೆಚ್ಚಳ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ಶೇ.6 ಏರಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?