ಅಮ್ಮನ ಕಳೆದುಕೊಂಡಿದ್ದ ಅಪ್ರಾಪ್ತೆ ಮೇಲೆ ನೆರೆ ಮನೆಯವನಿಂದಲೇ ಅತ್ಯಾ*ಚಾರ

newsics.com/ನ್ಯೂಸಿಕ್ಸ್ ಬೀದರ್: ತಾಯಿಯನ್ನು ಕಳೆದುಕೊಂಡು  ಎಂಟು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನೆರೆಮನೆಯ ವ್ಯಕ್ತಿಯೊಬ್ಬ  ಅತ್ಯಾಚಾರ ಎಸಗಿರುವ ಘಟನೆ ಬೀದರ್ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. https://youtube.com/shorts/KY0wlwc-Du0?si=-28u12qk1-aiTIHP ಈ ಬಾಲಕಿಯು ಇತ್ತೀಚೆಗಷ್ಟೇ ತನ್ನ ತಾಯಿಯನ್ನು ಕಳೆದುಕೊಂಡಿದ್ದಳು. ಬಾಲಕಿಯ ತಂದೆ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದು, ಎಂದಿನಂತೆ ಮಗಳನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಹೊಂಚು ಹಾಕಿದ್ದ ನೆರೆಮನೆಯ 35 ವರ್ಷದ ಆರೋಪಿ ಧನರಾಜ್ ಕಾಂಬಳೆ ಎಂಬಾತ, ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ … Continue reading ಅಮ್ಮನ ಕಳೆದುಕೊಂಡಿದ್ದ ಅಪ್ರಾಪ್ತೆ ಮೇಲೆ ನೆರೆ ಮನೆಯವನಿಂದಲೇ ಅತ್ಯಾ*ಚಾರ