Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Darshan ನಾಳೆ ಸುಪ್ರೀಂ ನಲ್ಲಿ ನಟ ದರ್ಶನ್ ಭವಿಷ್ಯ : ದಾಸನಿಗೆ ಸಿಗುತ್ತಾ ಬೇಲ್?
ಕರ್ನಾಟಕದೇಶಪ್ರಮುಖಮನರಂಜನೆ

Darshan ನಾಳೆ ಸುಪ್ರೀಂ ನಲ್ಲಿ ನಟ ದರ್ಶನ್ ಭವಿಷ್ಯ : ದಾಸನಿಗೆ ಸಿಗುತ್ತಾ ಬೇಲ್?

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ದರ್ಶನ್ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಇದೀಗ ನಟ ದರ್ಶನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಸಾಕ್ಷ್ಯಗಳ ವಿಚಾರಣೆ ತಡವಾಗುತ್ತಿದ್ದು, ತಮಗೆ ಜಾಮೀನು ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಸಹ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಕಳೆದ ಕೆಲ ದಿನಗಳಲ್ಲಿ ಈ ಸಂಬಂಧ ವಿಚಾರಣೆ ನಡೆದಿದ್ದು, ಜಾಮೀನು ಅರ್ಜಿ ಕುರಿತಂತೆ ನಾಳೆ  ಸುಪ್ರೀಂಕೋರ್ಟ್ ಆದೇಶ ನೀಡುವ ಸಾಧ್ಯತೆ ಇದೆ.

https://youtube.com/shorts/KY0wlwc-Du0?si=-28u12qk1-aiTIHP

ಈ ಪ್ರಮುಖ ವಿಚಾರಣೆಯು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ನ್ಯಾಯಮೂರ್ತಿ ವಿಜಯ್ ಬಿಷ್ನೋಯಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠದಲ್ಲಿ ನಡೆಯಲಿದೆ.

ಈಗಾಗಲೇ ಹೈಕೋರ್ಟ್‌ನಲ್ಲಿ ಜಾಮೀನು ನಿರಾಕರಿಸಲ್ಪಟ್ಟಿರುವ ಹಿನ್ನೆಲೆಯಲ್ಲಿ, ದರ್ಶನ್ ಪರ ವಕೀಲರು ಸುಪ್ರೀಂ ಕೋರ್ಟ್‌ನಲ್ಲಿ ಈ ಬಾರಿ ಪ್ರಬಲ ವಾದ ಮಂಡಿಸಲು ಸಜ್ಜಾಗಿದ್ದಾರೆ.

ಹಿಂದಿನ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಿಂದ ಸಮಗ್ರ ವರದಿಯನ್ನು ಕೇಳಿತ್ತು. ಈ ವರದಿಯಲ್ಲಿ ಪ್ರಮುಖವಾಗಿ ಪ್ರಕರಣದ ಪ್ರಗತಿಯ ಬಗ್ಗೆ ಪ್ರಶ್ನಿಸಲಾಗಿತ್ತು.

ಕೇವಲ ವಿಚಾರಣೆಯ ಪ್ರಗತಿ ಮಾತ್ರವಲ್ಲದೆ, ಜೈಲಿನಲ್ಲಿ ದರ್ಶನ್ ಅವರಿಗೆ ಬೇಕಾದ ಮೂಲ ಸೌಲಭ್ಯಗಳನ್ನು ಒದಗಿಸಲಾಗಿದೆಯೇ ಎಂಬ ಬಗ್ಗೆಯೂ ನ್ಯಾಯಾಲಯ ಮಾಹಿತಿ ಬಯಸಿತ್ತು. ಈ ಎಲ್ಲಾ ಅಂಶಗಳನ್ನು ಒಳಗೊಂಡ ವರದಿಯು ನಾಳೆ ಪೀಠದ ಮುಂದೆ ಬರಲಿದ್ದು, ವರದಿಯಲ್ಲಿರುವ ಅಂಶಗಳು ದರ್ಶನ್ ಅವರ ಜಾಮೀನು ಅರ್ಜಿಯ ಮೇಲೆ ನೇರ ಪರಿಣಾಮ ಬೀರಲಿವೆ.

https://www.newsics.com/2026/05/14/delhi-governments-bold-move-employees-to-work-from-home-2-days-a-week/

TAGGED:Actor Darshan's fate in the Supreme Court tomorrow: Will Das get bail?
Share This Article
Facebook Twitter Copy Link Print
Previous Article ದೆಹಲಿ ಸರ್ಕಾರದ ದಿಟ್ಟ ಹೆಜ್ಜೆ : ನೌಕರರಿಗೆ ವಾರದಲ್ಲಿ 2 ದಿನ ವರ್ಕ್ ಫ್ರಮ್ ಹೋಮ್
Next Article NEET-UG 2026 paper leak ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ: ಐವರು ಆರೋಪಿಗಳು ಸಿಬಿಐ ವಶಕ್ಕೆ

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?