Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಿಬಿಐ ನಿರ್ದೇಶಕ ಪ್ರವೀಣ್‌ ಸೂದ್‌ ಅಧಿಕಾರವಧಿ ವಿಸ್ತರಣೆ
ದೇಶಪ್ರಮುಖ

ಸಿಬಿಐ ನಿರ್ದೇಶಕ ಪ್ರವೀಣ್‌ ಸೂದ್‌ ಅಧಿಕಾರವಧಿ ವಿಸ್ತರಣೆ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಮತ್ತೆ ಒಂದು ವರ್ಷಕ್ಕೆ ಸಿಬಿಐ ನಿರ್ದೇಶಕ  ಪ್ರವೀಣ್ ಸೂದ್ ಅವಧಿ ವಿಸ್ತರಣೆ ಮಾಡಲಾಗಿದೆ. ಇದೀಗ ಎರಡನೇ ಬಾರಿಗೆ ಪ್ರವೀಣ್ ಸೂದ್ ಅವಧಿ ವಿಸ್ತರಣೆಯಾಗುತ್ತಿದೆ.

https://youtube.com/shorts/KY0wlwc-Du0?si=-28u12qk1-aiTIHP

ಪ್ರಧಾನಿ ಮೋದಿ ನಿವಾಸದಲ್ಲಿ ಸಿಬಿಐ ನಿರ್ದೇಶಕರ ನೇಮಕ ಹಾಗೂ ಅವಧಿ ವಿಸ್ತರಣೆ ಕುರಿತು ನಡೆದ ಸಭೆಯಲ್ಲಿ ಪ್ರಧಾನಿ ಮೋದಿ, ಸುಪ್ರೀಂ ಕೋರ್ಟ್ ಚೀಫ್ ಜಸ್ಟೀಸ್ ಸೂರ್ಯ ಕಾಂತ್, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ಪ್ರವೀಣ್ ಸೂದ್ ಅವಧಿ ವಿಸ್ತರಣೆಗೆ ರಾಹುಲ್ ಗಾಂಧಿ ಅಕ್ಷೇಪ ವ್ಯಕ್ತಪಡಿಸಿದರು. ಸಭೆ ಬಳಿಕ ಮಾತನಾಡಿದ ರಾಹುಲ್ ಗಾಂಧಿ ಆಯ್ಕೆ ಪ್ರಕ್ರಿಯೆ ಹಾಗೂ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ತನ್ನ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಅಕ್ಷೇಪದ ನಡುವೆಯೂ ಪ್ರವೀಣ್ ಸೂದ್ ಅಧಿಕಾರ ವಿಸ್ತರಣೆಯಾಗಿದೆ. ಮಹತ್ವದ ಸಭೆ ಬಳಿಕ ಪ್ರವೀಣ್ ಸೂದ್ ಅಧಿಕಾರ ವಿಸ್ತರಣೆಗೆ ಕೇಂದ್ರ ಉನ್ನತಾಧಿಕಾರಿದ ಸಮಿತಿ( ನೇಮಕಾತಿ) ಒಪ್ಪಿಗೆ ನೀಡಿದೆ. 2022ರಲ್ಲಿ ಸಿಬಿಐ ನಿರ್ದೇಶಕರಾಗಿ ಅಧಿಕಾರವಹಿಸಿಕೊಂಡ ಪ್ರವೀಣ್ ಸೂದ್, ಇದೇ ಮೇ 24, 2026ರಂದು ನಿವೃತ್ತಿಯಾಗಬೇಕಿತ್ತು. ಇದೀಗ ಮತ್ತೆ ಒಂದು ವರ್ಷದ ಅವಧಿಗೆ ಪ್ರವೀಣ್ ಸೂದ್ ಅವಧಿ ವಿಸ್ತರಣೆ ಮಾಡಲಾಗಿದೆ. ಇದೀಗ 2027ರ ಮೇ ವರೆಗೆ ಪ್ರವೀಣ್ ಸೂದ್ ಭಾರತದ ಸಿಬಿಐ ನಿರ್ದೇಶಕರಾಗಿ ಸೇವೆ ಸಲ್ಲಿಸಲಿದ್ದಾರೆ.

https://www.newsics.com/2026/05/14/aparna-yadavs-husband-prateek-yadav-passes-away/

TAGGED:CBI Director Praveen Sood's term extended
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 14-05-2026, ಗುರುವಾರ, ಇಂದು ನಿಮ್ಮ ಅದೃಷ್ಟ ಹೇಗಿದೆ?
Next Article Sexual violence ಮಹಿಳೆಯರ ಶವಗಳನ್ನೂ ಬಿಡದ ಕಾಮುಕರು…! ಸಶಸ್ತ್ರ ಗುಂಪುಗಳ‌ ಲೈಂಗಿಕ ಹಿಂಸಾಚಾರ ವರದಿ ಬಿಡುಗಡೆ

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?