Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿ ಸರ್ಕಾರದ ದಿಟ್ಟ ಹೆಜ್ಜೆ : ನೌಕರರಿಗೆ ವಾರದಲ್ಲಿ 2 ದಿನ ವರ್ಕ್ ಫ್ರಮ್ ಹೋಮ್
ದೇಶಪ್ರಮುಖ

ದೆಹಲಿ ಸರ್ಕಾರದ ದಿಟ್ಟ ಹೆಜ್ಜೆ : ನೌಕರರಿಗೆ ವಾರದಲ್ಲಿ 2 ದಿನ ವರ್ಕ್ ಫ್ರಮ್ ಹೋಮ್

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ತೈಲ ಉಳಿತಾಯ ಮತ್ತು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ದೆಹಲಿ ಸರ್ಕಾರವು ತನ್ನ ನೌಕರರಿಗೆ ವಾರದಲ್ಲಿ ಎರಡು ದಿನ ವರ್ಕ್ ಫ್ರಮ್ ಹೋಮ್ ಮಾಡಲು ಅಧಿಕೃತವಾಗಿ ಆದೇಶ ಹೊರಡಿಸಿದೆ.

https://youtube.com/shorts/KY0wlwc-Du0?si=-28u12qk1-aiTIHP

ತೈಲ ಉಳಿತಾಯದ ಈ ಅಭಿಯಾನವನ್ನು ಮತ್ತಷ್ಟು ಬಲಪಡಿಸಲು ದೆಹಲಿ ಸರ್ಕಾರವು ಸಭೆಗಳ ವಿಚಾರದಲ್ಲೂ ಮಹತ್ವದ ಬದಲಾವಣೆ ತಂದಿದೆ. ಇನ್ಮುಂದೆ ಸರ್ಕಾರಿ ಇಲಾಖೆಗಳಲ್ಲಿ ನಡೆಯುವ ಒಟ್ಟು ಸಭೆಗಳ ಪೈಕಿ ಶೇಕಡಾ 50 ರಷ್ಟು ಸಭೆಗಳನ್ನು ಆನ್‌ಲೈನ್ ಮೂಲಕವೇ ನಡೆಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಇದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಅನಗತ್ಯ ಓಡಾಟಕ್ಕೆ ಬ್ರೇಕ್ ಬೀಳಲಿದ್ದು, ಇಂಧನ ವ್ಯಯವಾಗುವುದನ್ನು ತಡೆಯಬಹುದಾಗಿದೆ.

ಇಂಧನ ಉಳಿತಾಯ ಮತ್ತು ಸಂಚಾರ ದಟ್ಟಣೆಯನ್ನು ನಿರ್ವಹಿಸುವ ಸಲುವಾಗಿ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯಲ್ಲೂ ಬದಲಾವಣೆ ತರಲಾಗಿದೆ. ದೆಹಲಿ ಮಹಾನಗರ ಪಾಲಿಕೆ (MCD) ಕಚೇರಿಗಳು ಇನ್ಮುಂದೆ ಬೆಳಿಗ್ಗೆ 8.30 ರಿಂದ ಸಂಜೆ 5 ಗಂಟೆಯವರೆಗೆ ಕಾರ್ಯನಿರ್ವಹಿಸಲಿವೆ. ಉಳಿದಂತೆ ಇತರ ಸರ್ಕಾರಿ ಕಚೇರಿಗಳು ಬೆಳಿಗ್ಗೆ 10.30 ರಿಂದ ಸಂಜೆ 7 ಗಂಟೆಯವರೆಗೆ ತೆರೆದಿರಲಿವೆ ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

TAGGED:Delhi government's bold move: Employees to work from home 2 days a week
Share This Article
Facebook Twitter Copy Link Print
Previous Article CM wants juice ಜ್ಯೂಸ್ ಇಲ್ವೇನಯ್ಯ… ನೀರು ಕೊಟ್ಟ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ!
Next Article Darshan ನಾಳೆ ಸುಪ್ರೀಂ ನಲ್ಲಿ ನಟ ದರ್ಶನ್ ಭವಿಷ್ಯ : ದಾಸನಿಗೆ ಸಿಗುತ್ತಾ ಬೇಲ್?

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?