ಇನ್ಮುಂದೆ ತಮಿಳುನಾಡಿನಲ್ಲಿ ಮದ್ಯ ಖರೀದಿಗೆ 21 ವರ್ಷ ಕಡ್ಡಾಯ – ವಿಜಯ್ ಸರ್ಕಾರ ಆದೇಶ
newsics.com/ನ್ಯೂಸಿಕ್ಸ್ ಚೆನ್ನೈ: ಜೋಸೆಫ್ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ರಾಜ್ಯದಲ್ಲಿ ಮದ್ಯಪಾನದ ನಿಯಮಗಳನ್ನು ಕಠಿಣಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಮದ್ಯ ಖರೀದಿ ಅಥವಾ ಮಾರಾಟ ಮಾಡಲು ಕನಿಷ್ಠ 21 ವರ್ಷ ನಿಗದಿಪಡಿಸಿ ಮಹತ್ವದ ಆದೇಶ ಹೊರಡಿಸಿದೆ. https://youtube.com/shorts/KY0wlwc-Du0?si=-28u12qk1-aiTIHP ರಾಜ್ಯದಲ್ಲಿ ಈ ಹಿಂದೆ ಮದ್ಯಪಾನಕ್ಕೆ ಸಂಬಂಧಿಸಿದ ವಯೋಮಿತಿಯ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಎಳೆದಿರುವ ಸರ್ಕಾರ, ಈಗ ಕಟ್ಟುನಿಟ್ಟಿನ ನಿಯಮ ಜಾರಿಗೆ ತಂದಿದೆ. 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ … Continue reading ಇನ್ಮುಂದೆ ತಮಿಳುನಾಡಿನಲ್ಲಿ ಮದ್ಯ ಖರೀದಿಗೆ 21 ವರ್ಷ ಕಡ್ಡಾಯ – ವಿಜಯ್ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed