newsics.com/ನ್ಯೂಸಿಕ್ಸ್ ಬೆಂಗಳೂರು: ನ್ಯಾಯಾಲಯ ನಿಗದಿಪಡಿಸಿದ ಜೀವಾನಾಂಶವನ್ನು ಪತ್ನಿಗೆ ಪಾವತಿ ಮಾಡದ ಪತಿ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಬಹುದಾಗಿದೆ ಎಂದು ಹೇಳಿ ಹೈಕೋರ್ಟ್ ಆದೇಶಿಸಿದೆ. ನ್ಯಾಯಾಲಯದ ಆದೇಶ ಉಲ್ಲಂಘಿಸಿ ಪತ್ನಿಗೆ ಜೀವನಾಂಶ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಂಧನ ವಾರಂಟ್ ಜಾರಿ ಮಾಡಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸೈಲೇಶ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಾ.ಕೆ.ಮನ್ಮಥ ರಾವ್ ಅವರ ನ್ಯಾಯಪೀಠ ಈ ಆದೇಶ ನೀಡಿದೆ. ಪ್ರಕರಣದಲ್ಲಿ ನ್ಯಾಯಾಲಯ ನಿಗದಿಪಡಿಸಿದ ಜೀವನಾಂಶದ ಹಣವನ್ನು ಪತ್ನಿಗೆ ಪಾವತಿಸಲು … Continue reading High Court shocks husbands ಜೀವನಾಂಶ ಕೊಡದ ಗಂಡಂದಿರಿಗೆ ಹೈಕೋರ್ಟ್ ಶಾಕ್! ಪತ್ನಿಗೆ ಜೀವನಾಂಶ ಕೊಡದಿದ್ದರೆ ಜೈಲು ಗ್ಯಾರಂಟಿ
Copy and paste this URL into your WordPress site to embed
Copy and paste this code into your site to embed