Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹಸೆಮಣೆ ಏರಿದ ಮರುದಿನವೇ ಪತ್ನಿಗೆ ಡಿವೋರ್ಸ್​ ಕೊಟ್ಟ ಪತಿ : ಕಾರಣವೇನು?
ಪ್ರಮುಖವೈರಲ್

ಹಸೆಮಣೆ ಏರಿದ ಮರುದಿನವೇ ಪತ್ನಿಗೆ ಡಿವೋರ್ಸ್​ ಕೊಟ್ಟ ಪತಿ : ಕಾರಣವೇನು?

Share
1 Min Read
SHARE

newsics.com/ನ್ಯೂಸಿಕ್ಸ್

ಹಸೆಮಣೆ ಏರಿದ ಮರುದಿನವೇ ಪತಿ, ತನ್ನ ನವವಧುವನ್ನು ಕೈಬಿಟ್ಟು ಹೋದ ಈ ಅಘಾತಕಾರಿ ಘಟನೆ ನಡೆದಿದೆ. ನೆರೆದವರ ಕಣ್ಣಲ್ಲಿ ನೀರು ತರಿಸುವ ಕಣ್ಣೀರಿನ ಕಥೆಯಾಗಿ ಮಾರ್ಪಟ್ಟಿದೆ.

https://youtube.com/shorts/KY0wlwc-Du0?si=-28u12qk1-aiTIHP

ರೆಡ್ಡಿಟ್‌ನಲ್ಲಿ ಮದುವೆಯ ದಿನವೇ ಸಂಗಾತಿಯನ್ನು ತೊರೆದವರ ಕಥೆಯೇನು? ಎಂಬ ಪ್ರಶ್ನೆಗೆ ಉತ್ತರಿಸಿದ ಮಹಿಳೆಯೊಬ್ಬರು ತನ್ನ ಸೋದರಸಂಬಂಧಿಯ ಜೀವನದಲ್ಲಿ ನಡೆದ ಆಘಾತಕಾರಿ ಘಟನೆಯನ್ನು ಹಂಚಿಕೊಂಡಿದ್ದಾರೆ.

ಪ್ರತಿಷ್ಠಿತ ಸಾಮಾಜಿಕ ಹಿನ್ನೆಲೆಯುಳ್ಳ ಕುಟುಂಬದ ಜೋಡಿ, ಕಾಲೇಜಿನ ದಿನಗಳಿಂದಲೇ ಪರಸ್ಪರ ಪ್ರೀತಿಸುತ್ತಿದ್ದರು. ಸುಮಾರು 250ಕ್ಕೂ ಹೆಚ್ಚು ಅತಿಥಿಗಳ ಸಮ್ಮುಖದಲ್ಲಿ ಅತ್ಯಂತ ಅದ್ದೂರಿಯಾಗಿ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ಇಬ್ಬರ ಮದುವೆ ನಡೆದಿತ್ತು. ವಿಶೇಷವಾಗಿ ಇವರು ಧಾರ್ಮಿಕ ನಂಬಿಕೆಯುಳ್ಳವರಾಗಿದ್ದರಿಂದ ಮದುವೆಯವರೆಗೂ ಸಂಯಮದಿಂದ ಕಾಯ್ದಿದ್ದ ವಿಷಯವೇ ಆ ಸಮಾರಂಭದಲ್ಲಿ ದೊಡ್ಡ ಚರ್ಚೆಯಾಗಿತ್ತು.

ಹನಿಮೂನ್ ಪ್ರವಾಸಕ್ಕಾಗಿ ವಿಮಾನವೇರಿ ಸೀಟಿನಲ್ಲಿ ಕುಳಿತ ಬೆನ್ನಲ್ಲೇ ಆ ನವ ವರ ತನ್ನ ಹೆಂಡತಿಯ ಕಡೆಗೆ ತಿರುಗಿ, ಈ ಮದುವೆ ಮಾಡಿಕೊಂಡಿದ್ದೇ ಒಂದು ತಪ್ಪು ಎಂದು ಹೇಳುವ ಮೂಲಕ ಅವಳಿಗೆ ಶಾಕ್ ನೀಡಿದ್ದ. ಅಷ್ಟೇ ಅಲ್ಲದೆ, ಆ ಕ್ಷಣದಿಂದಲೇ ಆಕೆಯೊಂದಿಗೆ ಮಾತನಾಡುವುದನ್ನು ಸಂಪೂರ್ಣವಾಗಿ ನಿಲ್ಲಿಸಿ ಮೌನಕ್ಕೆ ಶರಣಾಗಿದ್ದ. ಅವರು ಫ್ರೆಂಚ್ ಪಾಲಿನೇಷ್ಯಾದ ಅತಿದೊಡ್ಡ ದ್ವೀಪ ತಹಿತಿ ತಲುಪಿದ ತಕ್ಷಣ, ಆಕೆ ಅಲ್ಲಿಂದಲೇ ಮುಂದಿನ ವಿಮಾನ ಹಿಡಿದು ಮನೆಗೆ ಮರಳಿದರೆ, ಆತ ಮಾತ್ರ ಅಲ್ಲಿಯೇ ಉಳಿದುಕೊಂಡು ಹನಿಮೂನ್ ಸ್ವೀಟ್‌ನಲ್ಲಿ ಬೇರೆ ಬೇರೆ ಮಹಿಳೆಯರೊಂದಿಗೆ ಕಾಲ ಕಳೆದಿದ್ದ.

ಕೊನೆಗೆ ಆ ದಂಪತಿ ಕಾನೂನುಬದ್ಧವಾಗಿ ವಿವಾಹ ವಿಚ್ಛೇದನ ಪಡೆದಿದ್ದು, ಹಳೆಯ ಸ್ನೇಹಿತರ ಕೂಟಗಳಲ್ಲಿ ಈಗಲೂ ಅವರಿಬ್ಬರಿಗೂ ಮುಖಾಮುಖಿಯಾಗುವುದು ತೀವ್ರ ಮುಜುಗರದ ಸಂಗತಿಯಾಗಿದೆ. ಆದರೆ, ಈ ಕಹಿ ಘಟನೆಯ ನಂತರ ಆಕೆಯ ಜೀವನದಲ್ಲಿ ಒಳ್ಳೆಯ ಬದಲಾವಣೆಯಾಗಿದ್ದು, ಈಗ ಮತ್ತೊಬ್ಬ ವ್ಯಕ್ತಿಯನ್ನು ವರಿಸಿರುವ ಆಕೆ ಮೂವರು ಮಕ್ಕಳೊಂದಿಗೆ ಸುಖಿ ಸಂಸಾರ ನಡೆಸುತ್ತಿದ್ದಾಳೆ.

https://www.newsics.com/2026/05/14/medical-shops-to-be-closed-on-may-20-in-protest-against-e-pharma/

 

TAGGED:Husband divorces wife the day after she gets married
Share This Article
Facebook Twitter Copy Link Print
Previous Article ಮೇ 20ರಂದು ಇ- ಫಾರ್ಮಾ ವಿರೋಧಿಸಿ ಮೆಡಿಕಲ್ ಶಾಪ್ ಬಂದ್
Next Article Uttar Pradesh Rains ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆ : 74 ಮಂದಿ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?