CM wants juice ಜ್ಯೂಸ್ ಇಲ್ವೇನಯ್ಯ… ನೀರು ಕೊಟ್ಟ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ!
newsics.com/ನ್ಯೂಸಿಕ್ಸ್ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಿಷ್ಟಾಚಾರದ ವೇಳೆ ತಮಗೆ ಕುಡಿಯಲು ನೀರು ನೀಡಿದ ಅಧಿಕಾರಿಯೊಬ್ಬರ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರು ನಗರದಾದ್ಯಂತ ನಡೆಯುತ್ತಿರುವ ಪ್ರಮುಖ ರಸ್ತೆ ಹಾಗೂ ಮೂಲಸೌಕರ್ಯ ಕಾಮಗಾರಿಗಳ ಗುಣಮಟ್ಟ ಮತ್ತು ಪ್ರಗತಿಯನ್ನು ಪರಿಶೀಲಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದರು. ಬಿರು ಬಿಸಿಲಿನಲ್ಲಿ ಸುತ್ತಾಡಿ ಸುಸ್ತಾಗಿದ್ದ ಮುಖ್ಯಮಂತ್ರಿಗಳಿಗೆ ಎಂಜಿನಿಯರ್ ಒಬ್ಬರು ಕುಡಿಯುವ ನೀರಿನ ಬಾಟಲಿಯನ್ನು ನೀಡಲು ಮುಂದಾದರು. ಈ … Continue reading CM wants juice ಜ್ಯೂಸ್ ಇಲ್ವೇನಯ್ಯ… ನೀರು ಕೊಟ್ಟ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ!
Copy and paste this URL into your WordPress site to embed
Copy and paste this code into your site to embed