Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೇ 20ರಂದು ಇ- ಫಾರ್ಮಾ ವಿರೋಧಿಸಿ ಮೆಡಿಕಲ್ ಶಾಪ್ ಬಂದ್
ದೇಶಪ್ರಮುಖ

ಮೇ 20ರಂದು ಇ- ಫಾರ್ಮಾ ವಿರೋಧಿಸಿ ಮೆಡಿಕಲ್ ಶಾಪ್ ಬಂದ್

Share
0 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಆನ್ಲೈನ್ ನಲ್ಲೇ ಪ್ರಿಸ್ಕ್ರಿಪ್ಷನ್ ಮತ್ತು ಔಷಧ ತರಿಸಿಕೊಳ್ಳಲು ಅನುವು ಮಾಡಿಕೊಡುವ ಇ -ಫಾರ್ಮಸಿ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮೇ 20ರಂದುಅಖಿಲ ಭಾರತ ಔಷಧ ಮಾರಾಟಗಾರರ ಸಂಘಟನೆ ಪ್ರತಿಭಟನೆ ಕೈಗೊಳ್ಳಲಾಗಿದೆ.

https://youtube.com/shorts/KY0wlwc-Du0?si=-28u12qk1-aiTIHP

ಈ ಬಗ್ಗೆ ಪ್ರಧಾನಿ ಮೋದಿಯವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಇದರಿಂದಾಗಿ ಮೇ 20ರಂದು ದೇಶದಲ್ಲಿ ಔಷಧ ಲಭ್ಯತೆಯಲ್ಲಿ ಅಡಚಣೆಯಾಗುವ ಸಂಭವ ಇದೆ.

ಇ- ಫಾರ್ಮಸಿಗಳಿಂದಾಗಿ ಔಷಧ ಅಂಗಡಿಗಳಿಗೆ ಆಗುತ್ತಿರುವ ನಷ್ಟ ಮತ್ತು ನಕಲಿ ಪ್ರಿಸ್ಕ್ರಿಪ್ಷನ್ ಗಳು ಸಾರ್ವಜನಿಕ ಆರೋಗ್ಯದ ಮೇಲೆ ಬೀರುತ್ತಿರುವ ಪರಿಣಾಮದ ಬಗ್ಗೆ ಎಐಓಸಿಡಿ ಕಳವಳ ವ್ಯಕ್ತಪಡಿಸಿದೆ.

https://www.newsics.com/2026/05/14/cbi-director-praveen-soods-term-extended/

TAGGED:Medical shops to be closed on May 20 in protest against e-pharma
Share This Article
Facebook Twitter Copy Link Print
Previous Article Sexual violence ಮಹಿಳೆಯರ ಶವಗಳನ್ನೂ ಬಿಡದ ಕಾಮುಕರು…! ಸಶಸ್ತ್ರ ಗುಂಪುಗಳ‌ ಲೈಂಗಿಕ ಹಿಂಸಾಚಾರ ವರದಿ ಬಿಡುಗಡೆ
Next Article ಹಸೆಮಣೆ ಏರಿದ ಮರುದಿನವೇ ಪತ್ನಿಗೆ ಡಿವೋರ್ಸ್​ ಕೊಟ್ಟ ಪತಿ : ಕಾರಣವೇನು?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?