NEET-UG 2026 paper leak ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ: ಐವರು ಆರೋಪಿಗಳು ಸಿಬಿಐ ವಶಕ್ಕೆ

newsics.com/ನ್ಯೂಸಿಕ್ಸ್ ನವದೆಹಲಿ: ದೇಶಾದ್ಯಂತ ಸಂಚಲನ ಮೂಡಿಸಿರುವ 2026ರ ನೀಟ್-ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಕೇಂದ್ರ ತನಿಖಾ ದಳ, ಬಂಧಿತ ಐವರು ಆರೋಪಿಗಳನ್ನು ದೆಹಲಿಯ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಧೀಶರಾದ ಅಜಯ್ ಗುಪ್ತಾ ಅವರು ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ಸಿಬಿಐ ವಶಕ್ಕೆ ಒಪ್ಪಿಸಿದ್ದಾರೆ. https://youtube.com/shorts/KY0wlwc-Du0?si=-28u12qk1-aiTIHP ವಿವಿಧ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿ ಸಿಬಿಐ ಈ ಐವರನ್ನು ಬಂಧಿಸಿದೆ. ಶುಭಮ್ ಖೈರ್ನಾರ್: ಮಹಾರಾಷ್ಟ್ರದ ನಾಸಿಕ್ ನಿವಾಸಿ, ಮಂಗಿಲಾಲ್ ಬಿವಾಲ್, ವಿಕಾಸ್ ಬಿವಾಲ್ … Continue reading NEET-UG 2026 paper leak ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ: ಐವರು ಆರೋಪಿಗಳು ಸಿಬಿಐ ವಶಕ್ಕೆ