Rice Price Hike ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಬಿಸಿ : ಅಕ್ಕಿ ದರವೂ ಭಾರಿ ಏರಿಕೆ

newsics.com/ನ್ಯೂಸಿಕ್ಸ್ ಜನ ಸಾಮಾನ್ಯರಿಗೆ ಒಂದೊಂದೇ ಬೆಲೆ ಏರಿಕೆ ಬಿಸಿ ತಟ್ಟುತ್ತಿದೆ. ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳು, ಅಮುಲ್ ಮತ್ತು ಮದರ್ ಡೈರಿ ಹಾಲಿನ ನಂತರ ಇದೀಗ ಅಕ್ಕಿ ಬೆಲೆ ಗಗನಕ್ಕೇರಲು ಸಜ್ಜಾಗಿದೆ. https://youtube.com/shorts/KY0wlwc-Du0?si=-28u12qk1-aiTIHP ರಫ್ತು ಹೆಚ್ಚಳ ಹಾಗೂ ಕಚ್ಚಾ ವಸ್ತುಗಳ ಕೊರತೆಯಿಂದಾಗಿ ಬೆಂಗಳೂರಿನಲ್ಲಿ ಅಕ್ಕಿ ಬೆಲೆ ಪ್ರತಿ ಕೆಜಿಗೆ 10 ರೂಪಾಯಿವರೆಗೆ ಏರಿಕೆಯಾಗುವ ಸಾಧ್ಯತೆಯಿದೆ. ಹೋಲ್‌ಸೇಲ್ (ಸಗಟು) ಮಾರುಕಟ್ಟೆಯಲ್ಲಿ ಒಂದು ಅಕ್ಕಿ ಚೀಲದ ಬೆಲೆ 55 ರಿಂದ 60 ರೂಪಾಯಿಯಷ್ಟು ಏರಿಕೆಯಾಗುತ್ತಿದ್ದು, ರಿಟೇಲ್ (ಚಿಲ್ಲರೆ) ಮಾರುಕಟ್ಟೆಯಲ್ಲಿ ಒಂದು ಚೀಲದ … Continue reading Rice Price Hike ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಬಿಸಿ : ಅಕ್ಕಿ ದರವೂ ಭಾರಿ ಏರಿಕೆ