Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನ ಕೆಲ ಕಂಪನಿಗಳಿಂದ ವರ್ಕ್ ಫ್ರಮ್ ಹೋಮ್ ನೀಡಲು ಚಿಂತನೆ
ಕರ್ನಾಟಕಪ್ರಮುಖ

ಬೆಂಗಳೂರಿನ ಕೆಲ ಕಂಪನಿಗಳಿಂದ ವರ್ಕ್ ಫ್ರಮ್ ಹೋಮ್ ನೀಡಲು ಚಿಂತನೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ವರ್ಕ್ ಫ್ರಮ್ ಹೋಮ್ ಮತ್ತು ಆನ್‌ಲೈನ್ ಸಭೆಗಳಿಗೆ ಆದ್ಯತೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ ಬೆನ್ನಲ್ಲೇ ಬೆಂಗಳೂರಿನ ಐಟಿ ವಲಯದಲ್ಲಿ ಸಂಚಲನ ಮೂಡಿದೆ.

https://youtube.com/shorts/KY0wlwc-Du0?si=-28u12qk1-aiTIHP

ಇಂಧನ ಉಳಿತಾಯ ಮತ್ತು ಆರ್ಥಿಕ ಮಿತವ್ಯಯದ ಉದ್ದೇಶದಿಂದ ಪೆಟ್ರೋಲ್-ಡೀಸೆಲ್ ಬಳಕೆ ಕಡಿಮೆ ಮಾಡಲು ವರ್ಕ್ ಫ್ರಂ ಹೋಂ ಮತ್ತು ಆನ್‌ಲೈನ್ ಸಭೆಗಳನ್ನು ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು.

ಪ್ರಧಾನಿಯವರ ಸಲಹೆಗೆ ಪೂರಕವಾಗಿ ಬೆಂಗಳೂರಿನ ಕೆಲವು ಪ್ರಮುಖ ಐಟಿ-ಬಿಟಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವ ಕುರಿತು ಗಂಭೀರ ಚಿಂತನೆ ನಡೆಸುತ್ತಿವೆ. ಈ ತಿಂಗಳು ಅಥವಾ ಮುಂದಿನ ತಿಂಗಳಿನಿಂದಲೇ ಇದು ಜಾರಿಗೆ ಬರುವ ಸಾಧ್ಯತೆ ಇದೆ.

ಪ್ರಧಾನಿಯವರ ಕರೆಗೆ ಸ್ಪಂದಿಸಿರುವ ಬೆಂಗಳೂರಿನ ಹಲವು ಪ್ರಮುಖ ಐಟಿ ಕಂಪನಿಗಳು ತಮ್ಮ ಹೈಬ್ರಿಡ್ ಮಾದರಿಯನ್ನು ಬದಲಿಸಿ, ಉದ್ಯೋಗಿಗಳಿಗೆ ಹೆಚ್ಚಿನ ದಿನಗಳ ಕಾಲ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವ ಬಗ್ಗೆ ಗಂಭೀರವಾಗಿ ಪರಿಲೋಚಿಸುತ್ತಿವೆ.

https://www.newsics.com/2026/05/14/xi-jinping-doesnt-even-come-to-welcome-trump/

TAGGED:Some companies in Bengaluru are considering offering work from home.
Share This Article
Facebook Twitter Copy Link Print
Previous Article US China Summit ಟ್ರಂಪ್ ಸ್ವಾಗತಕ್ಕೂ ಬಾರದ ಜಿನ್‌ಪಿಂಗ್ : ಕಾರಣವೇನು?
Next Article Mother Dairy milk price hike ಅಮುಲ್ ಬೆನ್ನಲ್ಲೇ ಇಂದಿನಿಂದ ಮದರ್ ಡೈರಿ ಲೀ.ಹಾಲಿನ ದರ 2 ರೂ.ಹೆಚ್ಚಳ

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?